ವಿದ್ಯುತ್ ಆಘಾತ 
ರಾಜ್ಯ

ಬಳ್ಲಾರಿ: ವಿದ್ಯುತ್  ಸ್ಪರ್ಷ,  ಜೆಸ್ಕಾಂ ಲೈನ್ ಮನ್ ಸಾವು

ವಿದ್ಯುತ್ ಕಂಬದಲ್ಲಿ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಜೆಸ್ಕಾಂ ಲೈನ್ ಮನ್ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟಗಿ ಗ್ರಾಮದಲ್ಲಿ ನಡೆದಿದೆ.

ಹೊಸಪೇಟೆ: ವಿದ್ಯುತ್ ಕಂಬದಲ್ಲಿ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಜೆಸ್ಕಾಂ ಲೈನ್ ಮನ್ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟಗಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಹನುಮಂತ (35) ಎಂದು ಗುರುತಿಸಲಾಗಿದೆ,

ಗ್ರಾಮದಲ್ಲಿ ವಿದ್ಯುತ್ ಕಡಿತವಾದರಿಂದ ಕಂಬ ಹತ್ತಿ ಸಮಸ್ಯೆ ಸರಿಪಡಿಸುವ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು ವಿದ್ಯುತ್ ತಗುಲಿ ಮೇಲಿನಿಂದ ಬಿದ್ದ ಪರಿಣಾಮ ಸ್ಥಳದಲ್ಲೇ ಲೈನ್ ಮನ್ ಸಾವನ್ನಪ್ಪಿದ್ದಾನೆ,

ಕಂಪ್ಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ; ಕೈ ಶಾಸಕರು ಬೆಂಗಳೂರಿಗೆ ಶಿಫ್ಟ್!

Pakistan-Occupied Kashmir: JAAC ಬ್ಯಾನ್ ಬಳಿಕ ಭುಗಿಲೆದ್ದ ಹಿಂಸಾಚಾರ, 11 ಜನರ ಸಾವು!

ದ್ವೇಷದ ಕಾರ್ಖಾನೆಯಿಂದ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ, ‘ಹತ್ಯಾಕಾಂಡವನ್ನು ಸೇನಾ ಕಾರ್ಯಾಚರಣೆ ಎಂದರೆ ಪಾಪ ಕಳೆಯಲ್ಲ’: Pak ವಿರುದ್ಧ ಭಾರತ ಗುಡುಗು

ಯಾಕಿಷ್ಟು ಚಿಂತಿತರಾಗಿದ್ದೀರಿ? RSS ನೋಂದಣಿಗಾಗಿ ದಾಖಲೆ ಸಿದ್ಧವಾಗಿಡಲು ಹೇಳಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

BDA, BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆಗೆ ಬೆಲೆಯೇ ಇಲ್ಲ: ರಾಮಲಿಂಗಾ ರೆಡ್ಡಿ ಬಳಿಕ ಕೃಷ್ಣ ಬೈರೇಗೌಡ ಸಿಟ್ಟು, ಹೈಕಮಾಂಡ್‌ಗೆ ದೂರು..?

SCROLL FOR NEXT