ಬಿಮ್ಸ್‌ಗೆ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣ ಸಮರ್ಪಿಸಿದ ಮುಖ್ಯಮಂತ್ರಿ ಯಡಿಯೂರಪ್ಪ' 
ರಾಜ್ಯ

ಬಿಮ್ಸ್‌ಗೆ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣ ಸಮರ್ಪಿಸಿದ ಮುಖ್ಯಮಂತ್ರಿ ಯಡಿಯೂರಪ್ಪ"

ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ  ಚಿಕಿತ್ಸೆ ನೀಡಬಹುದಾದ  ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.

ಬೆಳಗಾವಿ: ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.

ಬೆಳಗಾವಿ  ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲರು ಕೊಡಮಾಡಿದ ಈ ಉಪಕರಣಗಳನ್ನು ಸಾಂಬ್ರಾ  ವಿಮಾನ ನಿಲ್ದಾಣದಲ್ಲಿ ನಡೆದ ಜನಪ್ರತಿನಿಧಿಗಳ  ಸಭೆಯ ಬಳಿಕ ಈ ಉಪಕರಣಗಳನ್ನು  ಮುಖ್ಯಮಂತ್ರಿಗಳು ಆಸ್ಪತ್ರೆಗೆ ನೀಡಿದರು.

ರಾಜ್ಯದಲ್ಲಿ ಮೊದಲ ಬಾರಿ ಶಾಸಕ ಪಾಟೀಲ ಅವರು ನೀಡಿದ್ದಾರೆ. ಇದೇ  ರೀತಿ ಉಳಿದ ಕ್ಷೇತ್ರದ ಶಾಸಕರೂ ಈ ರೀತಿಯ ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್  ಉಪಕರಣಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಲಹೆ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಸುತ್ತೋಲೆ ಕೂಡ ಹೊರಡಿಸಲಾಗುತ್ತದೆ ಎಂದರು.

ತಮ್ಮ ಅನುದಾನದಲ್ಲಿ ಬಿಮ್ಸ್ ಗೆ ಆಕ್ಸಿಜನ್ ಉಪಕರಣ ಕೊಡುಗೆ ನೀಡಿದ ಶಾಸಕ ಅಭಯ್ ಪಾಟೀಲ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT