ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮೈಸೂರು ನಗರ ಪಾಲಿಕೆ ಅಧಿಕಾರಿಯ ಮನೆಯ ಮೇಲೆ ಎಸಿಬಿ ದಾಳಿ 

ಮೈಸೂರು ಸಿಟಿ ಕಾರ್ಪೊರೇಶನ್‌ಗೆ ಸೇರಿದ ಅಧಿಕಾರಿಯೊಬ್ಬರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

Raghavendra Adiga
Updated On : 26 Aug 2020, 2:51 pm

ಮೈಸೂರು: ಮೈಸೂರು ಸಿಟಿ ಕಾರ್ಪೊರೇಶನ್‌ಗೆ ಸೇರಿದ ಅಧಿಕಾರಿಯೊಬ್ಬರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ವಲಯ 6 ರ ಸಹಾಯಕ ಆಯುಕ್ತ ನಾಗರಾಜು  ನಿವಾಸದ ಮೇಲೆ ರಾಮನಗರದ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಅಧಿಕಾರಿಗಳು ಕುವೆಂಪುನಗರದಲ್ಲಿರುವ ಅವರ ಮನೆ, ಕಚೇರಿ ಹಾಗೂ ಅವರ ಸಂಬಂಧಿಕರ ಮನೆ ಮೇಲೆ ಏಕಕಾಲದಲ್ಲಿ ಆಳಿ ಮಾಡಿ  ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಎಸಿಬಿ ಅಧಿಕಾರಿಗಳಿಗೆ ಅಧಿಕಾರಿಯ ವಿರುದ್ಧಅಕ್ರಮ ಆಸ್ತಿ ಬಗೆಗೆ ದೂರು ಬಂದಿತ್ತು ಎನ್ನಲಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement