ರಾಜ್ಯ

ಉಡುಪಿ: ಮಲ್ಪೆ ಸಮುದ್ರದಲ್ಲಿ ದೋಣಿ ದುರಂತ, 7 ಮಂದಿ ರಕ್ಷಣೆ

ಮಲ್ಪೆ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಯಾಂತ್ರಿಕೃತ ಮೀನುಗಾರಿಕಾ ದೋಣಿ ಬುಧವಾರ ಎರಡು ನಾಟಿಕಲ್‍ ಮೈಲಿ ದೂರದಲ್ಲಿ ಮಗುಚಿದೆ.

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಯಾಂತ್ರಿಕೃತ ಮೀನುಗಾರಿಕಾ ದೋಣಿ ಬುಧವಾರ ಎರಡು ನಾಟಿಕಲ್‍ ಮೈಲಿ ದೂರದಲ್ಲಿ ಮಗುಚಿದೆ.

ದೋಣಿಯಲ್ಲಿದ್ದ ಎಲ್ಲಾ ಏಳು ಮೀನುಗಾರರನ್ನು ಇತರ ಮೀನುಗಾರಿಕಾ ದೋಣಿಗಳಲ್ಲಿದ್ದ ಮೀನುಗಾರರು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ ಎಂದು ಮಲ್ಪೆ ಬಂದರು ಮೂಲಗಳು ತಿಳಿಸಿವೆ.

ಗಿರೀಶ್ ಸುವರ್ಣ ಎಂಬುವರ ಮಾಲೀಕತ್ವದ ‘ಬಾಹುಬಲಿ’ ಎಂಬ ಹೆಸರಿನ ದೋಣಿ ದುರಂತಕ್ಕೀಡಾಗಿದೆ. ದೋಣಿ ಮಾಲೀಕರಿಗೆ 80 ಲಕ್ಷ ರೂ ನಷ್ಟವಾಗಿದೆಯೆಂದು ಅಂದಾಜಿಸಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ