ರಾಜ್ಯ

ಬೆಂಗಳೂರು: ಹಾಡಹಗಲೇ ವೃದ್ಧೆಯ ಹತ್ಯೆ ಮಾಡಿ ಚಿನ್ನಾಭರಣ ದೋಚಿದ್ದ ಮೂವರ ಬಂಧನ

 ಬೆಂಗಳೂರು ನಗರದಲ್ಲಿ ಹಾಡಹಗಲೇ ವೃದ್ಧೆಯ ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು:  ನಗರದಲ್ಲಿ ಹಾಡಹಗಲೇ ವೃದ್ಧೆಯ ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಯಚೂರು ಮೂಲದ ವೀರೇಶ್, ಆತನ ಪತ್ನಿ ಚೈತ್ರಾ ಮತ್ತು ಪ್ರಶಾಂತ್ ಬಂಧಿತ ಆರೋಪಿಗಳು.

ಆ. 12ರಂದು ನಗರದ ಕಾಡುಗೋಡಿಯ ಚನ್ನಸಂದ್ರದಲ್ಲಿ 65 ವರ್ಷದ ಜಯಮ್ಮ ಎಂಬುವವರನ್ನು ಕತ್ತು ಸೀಳಿ ಭೀಕರ ಕೊಲೆ ಬಳಿಕ ಮನೆಯಲ್ಲಿದ್ದ 45 ಲಕ್ಷ ರೂ. ಹಣ, 88 ಗ್ರಾಂ ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿದ್ದರು.

ಘಟನೆ ಸಂಬಂಧ ಕಾಡುಗೋಡಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ  ವಿಚಾರಣೆ ನಡೆಸಿದಾಗ ಪ್ರಸ್ತುತ ಕೊರೋನಾ ಲಾಕ್ ಡೌನ್ ಇದ್ದ ಕಾರಣ  ಆರ್ಥಿಕ ಸಂಕಷ್ಟ ಎದುರಾಗಿತ್ತು. ಹಾಗಾಗಿ ಈ ದುಷ್ಕೃತ್ಯ ಎಸಗಿದ್ದರೆಂದು ಒಪ್ಪಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್