ನಳಿನ್ ಕುಮಾರ್ ಕಟೀಲ್ 
ರಾಜ್ಯ

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿರುವ ವಿಷಯ ನಮ್ಮ ಸರ್ಕಾರ ಬಹಿರಂಗಪಡಿಸಿದೆ: ನಳಿನ್ ಕಟೀಲ್

ಸ್ಯಾಂಡಲ್ ನಟ ನಟಿಯರು ಡ್ರಗ್ಸ್ ಮಾಫಿಯಾ ದಲ್ಲಿ ಭಾಗಿಯಾಗಿರುವ ವಿಷಯವನ್ನು ನಮ್ಮ ಸರ್ಕಾರ  ಹೊರಹಾಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಕಲಬುರಗಿ: ಸ್ಯಾಂಡಲ್ ನಟ ನಟಿಯರು ಡ್ರಗ್ಸ್ ಮಾಫಿಯಾ ದಲ್ಲಿ ಭಾಗಿಯಾಗಿರುವ ವಿಷಯವನ್ನು ನಮ್ಮ ಸರ್ಕಾರ  ಹೊರಹಾಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಮಾದಕ ಜಾಲ ಪತ್ತೆಯಾದ ಕುರಿತು ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಹೆಚ್ಚಾಗಿದೆ. 

ಮೆಡಿಕಲ್, ಇಂಜನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ಮಾದಕ ದ್ರವ್ಯ ಹೆಚ್ಚಾಗಿ ಸೇವಿಸುತ್ತಿದ್ದಾರೆ. ಹಿಂದೆ ಆಡಳಿತದಲ್ಲಿದ್ದವರು ಡ್ರಗ್ ಮಾಫಿಯಾ ಪರವಾಗಿದ್ದರು. ಆದರೀಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾದಕದ್ರವ್ಯ ಜಾಲವನ್ನು ಬೇರು ಸಮೇತ ಕಿತ್ತು ಹಾಕುವಲ್ಲಿ ಮುಂದಾಗುತ್ತಿದ್ದಾರೆ ಎಂದು ಕುಟುಕಿದರು.

ಸ್ಯಾಂಡಲ್ ವುಡ್ ನಟ ನಟಿಯರು ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿರುವುದು ಗುರುವಾರ ಗೊತ್ತಾಗಿದ್ದು,  ನಟ ನಟಿಯರು ಭಾಗಿಯಾಗಿರುವ ವಿಚಾರವನ್ನು  ಹೊರಹಾಕುವ ಕೆಲಸ ನಮ್ಮ ಸರ್ಕಾರ ಮಾಡಿದೆ ಎಂದರು‌.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!