ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: ಬಟ್ಟೆ ಒಗೆಯುವಾಗ ಹೊಂಡದಲ್ಲಿ ಮುಳುಗಿ ಮೂವರು ಸಾವು 

 ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕೋಥಾ ಗ್ರಾಮದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಸೇರಿದಂತೆ ಕುಟುಂಬದ ಮೂವರು ಸಣ್ಣ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕೋಥಾ ಗ್ರಾಮದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಸೇರಿದಂತೆ ಕುಟುಂಬದ ಮೂವರು ಸಣ್ಣ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಸಂಜೆ ಬಟ್ಟೆ ಒಗೆಯಲು ಅವರು ಹೊಂಡಕ್ಕೆ ಹೋಗಿದ್ದಾಗ ಈ ದುರ್ಘಟನೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಮೃತ ದೇಹಗಳನ್ನು ಹೊಂಡದಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಮೃತರನ್ನು ಕೋಥ ಗ್ರಾಮದ ತಾಯಿ ಪಾರ್ವತಿ (30),  ಮಕ್ಕಳಾದ ಅರ್ಜುನ್ (10) ಮತ್ತು ಶಿಲ್ಪಾ (8) ಎಂದು ಗುರುತಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ