ರಾಜ್ಯ

ಮುರುಡೇಶ್ವರಕ್ಕೆ ಪ್ರವಾಸ  ಬಂದಿದ್ದ ಬೆಂಗಳುರಿನ ಯುವಕ ಸೇರಿ ಇಬ್ಬರು ಸಮುದ್ರ ಪಾಲು

ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ  ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.

ಭಟ್ಕಳ: ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ  ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.

ಮೃತರಾದ  ಅಭಿಜಿತ್ (24) ಯಲಹಂಕ ನ್ಯೂಟೌನ್ ಬೆಂಗಳೂರಿನವರಾಗಿದ್ದು ಅವರು ಎಲೆಕ್ಟ್ರಾನಿಕ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.

ಶಿವಮೊಗ್ಗ ಜಿಲ್ಲೆಯ ಸೊರಬದ ಹಳೆಬ್ಸೊರಬದ ಜಯಂತಿವಾಡ ಮೂಲದ ಶರತ್ ಜಗದೀಶ್  ಬಳ್ಳಾರಿ (18)  ಇನ್ನೋರ್ವ ಮೃತ ದುರ್ದೈವಿಯಾಗಿದ್ದಾರೆ. 

ಎರಡೂ ಶವಗಳನ್ನು ಸಮುದ್ರದಿಂದ ಎತ್ತಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

SCROLL FOR NEXT