ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ನಿನ್ನೆಗಿಂತ ಅಲ್ಪ ಏರಿಕೆಯಾದ ಕೊರೋನಾ: ಇಂದು 1330 ಹೊಸ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ನಿನ್ನೆಗಿಂತ ಇಂದು  ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಏರಿಕೆಯಾಗಿದ್ದು,  1330 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.

ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು  ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಏರಿಕೆಯಾಗಿದ್ದು,  1330 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.

886 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 850707ಕ್ಕೆ ಏರಿಕೆಯಾಗಿದ್ದು,  ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 23709 ಆಗಿದೆ.

ಸೋಂಕಿನಿಂದ ಇಂದು 14 ಮಂದಿ ಸಾವನ್ನಪ್ಪಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 11792 ಆಗಿದೆ. ಕೋವಿಡ್-19 ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 886227 ಆಗಿದೆ. 

ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಶೇಕಡಾವಾರು ಪ್ರಮಾಣ ಶೇ.1. 05 ಆಗಿದೆ. ಸೋಂಕಿನ ಖಚಿತ
ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.1.40 ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!