ಎನ್. ಮಹೇಶ್ 
ರಾಜ್ಯ

ಬಿಎಸ್‍ಪಿ ಕಾರ್ಯಕರ್ತರ ಮೇಲೆ ಹಲ್ಲೆ: ಶಾಸಕ ಎನ್.ಮಹೇಶ್‍ ಬೆಂಬಲಿಗರ ಬಂಧನ

ಬಿಎಸ್‍ಪಿ  ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಎಸ್‍ಪಿ  ಉಚ್ಚಾಟಿತ ಶಾಸಕ ಎನ್.ಮಹೇಶ್‍ರವರ ಇಬ್ಬರು ಬೆಂಬಲಿಗರನ್ನು  ಪೋಲೀಸರು ಬಂಧಿಸಿದ್ದಾರೆ.

ಚಾಮರಾಜನಗರ: ಬಿಎಸ್‍ಪಿ  ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಎಸ್‍ಪಿ  ಉಚ್ಚಾಟಿತ ಶಾಸಕ ಎನ್.ಮಹೇಶ್‍ರವರ ಇಬ್ಬರು ಬೆಂಬಲಿಗರನ್ನು  ಪೋಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಗರಸಭೆ ಸದಸ್ಯ ನಾಸೀರ್ ಷರೀಫ್ ಮತ್ತು ಜಕಾವುಲ್ಲಾ ಎಂದು ಗುರುತಿಸಲಾಗಿದೆ. 

ಎರಡು ದಿನಗಳ ಹಿಂದೆ ಬಿಎಸ್‍ಪಿ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸಿ  ಶಾಸಕ ಮಹೇಶ್ ವಿರುದ್ಧ ಅವಾಚ್ಯ ಶಬ್ದಗಳ ಬಳಜೆ ಮಾಡಿ ಹರಿಹಾಯ್ದಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರ ಬೆಂಬಲಿಗರಾದ ನಾಸೀರ್ ಹಾಗೂ ಜಕಾವುಲ್ಲಾ ಬಿಎಸ್‍ಪಿ ಕಾರ್ಯಕರ್ತರ ಮೇಲೆ ಹಲ್ಲೆ  ಮಾಡಿದ್ದಾರೆ. ಇದರ ಸಂಬಂಧ ಈ ಇಬ್ಬರ ವಿರುದ್ಧ ಹಲ್ಲೆ ಹಾಗೂ ಜಾತಿ ನಿಂದನೆ ಕೇಸ್ ದಾಖಲಾಗಿತ್ತು,

ದೂರಿನ ಹಿನ್ನೆಲೆ ಇಂದು ಕೊಳ್ಳೇಗಾಲ ಪೊಲೀಸರು  ಇಬ್ಬರನ್ನೂ ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ