ಯಡಿಯೂರಪ್ಪ 
ರಾಜ್ಯ

ಚಳಿಗಾಲದ ಅಧಿವೇಶನದ ಮೊದಲ ದಿನ ಸಿಎಂ 45 ನಿಮಿಷ ಮಾತ್ರ ಹಾಜರು: ಆಪ್ತ ಸ್ನೇಹಿತನ ಕುಟುಂಬದ ವಿವಾಹದಲ್ಲಿ ಭಾಗಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದಿನಿಂದ ಆರಂಭವಾಗುವ ಚಳಿಗಾಲದ ಅಧಿವೇಶನದ ಮೊದಲ ದಿನದಲ್ಲಿ 45 ನಿಮಿಷ ಮಾತ್ರ ಸದನದಲ್ಲಿ ಪಾಲ್ಗೋಳ್ಳಲಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದಿನಿಂದ ಆರಂಭವಾಗುವ ಚಳಿಗಾಲದ ಅಧಿವೇಶನದ ಮೊದಲ ದಿನದಲ್ಲಿ 45 ನಿಮಿಷ ಮಾತ್ರ ಸದನದಲ್ಲಿ ಪಾಲ್ಗೋಳ್ಳಲಿದ್ದಾರೆ.

ಸಿಎಂ ತಮ್ಮ ಆಪ್ತ ಸ್ನೇಹಿತರ ಕುಟುಂಬಸ್ಥರ ವಿವಾಹ ಸಮಾರಂಭದಲ್ಲಿ ಪಾಲ್ಗೋಳ್ಳಲು ಸಾಗರಕ್ಕೆ ತೆರಳಲಿದ್ದಾರೆ.  ಬೆಳಗ್ಗೆ 11 ಗಂಟೆಗೆ ಸರಿಯಾಗಿ ವಿಧಾನಸಭೆಗೆ ಸದನಕ್ಕೆ ಬರಲಿದ್ದಾರೆ.

ಸಿಎಂ ಆಪ್ತ ಶ್ರೀಪಾದ ಹೆಗಡೆ ನಿಸ್ರಾನಿ ಅವರ ಕುಟುಂಬಸ್ಥರ ವಿವಾಹ ಕಾರ್ಯಕ್ರಾಮಕ್ಕಾಗಿ ಖಾಸಗಿ ಚಾಪರ್ ನಲ್ಲಿ ಬೆಳಗ್ಗೆ 11.45ಕ್ಕೆ  ಸಾಗರಕ್ಕೆ ತೆರಳಲಿದ್ದಾರೆ.

ಸ್ವಲ್ಪ ಸಮಯದವರೆಗೂ ವಿವಾಹದಲ್ಲಿ ಭಾಗಿಯಾಗಿ 2.5ಕ್ಕೆ ವಾಪಸ್ ತೆರಳಲಿದ್ದು, ಮಧ್ಯಾಹ್ನ 3.45ಕ್ಕೆ ಬೆಂಗಳೂರಿಗೆ ಮರಳಲಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದ್ದು ಸಿಎಂ ಭೇಟಿಗಾಗಿ ವಿಶೇಷ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತೀವ್ರ ವಿರೋಧದ ನಡುವೆಯೂ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಅಧಿಕೃತ ಆಹ್ವಾನ! Video

ಪಾಕ್ ಹುಟ್ಟಡಗಿಸಿದ್ದ 'Game-Changer': ಭಾರತದ ಬತ್ತಳಿಕೆ ಸೇರಲಿವೆ ಮತ್ತಷ್ಟು S-400 ಏರ್ ಡಿಫೆನ್ಸ್ ಸಿಸ್ಟಮ್ಸ್!

Indian Stock Market: GST ಕೌನ್ಸಿಲ್ ಸಭೆ ಎಫೆಕ್ಟ್, Sensex 410 ಅಂಕ ಏರಿಕೆ, ರೂಪಾಯಿ ಮೌಲ್ಯವೂ ಏರಿಕೆ!

Dharmasthala: ಸೌಜನ್ಯಾ ಪ್ರಕರಣದಲ್ಲಿ SIT ಮುಂದೆ ಹಾಜರಾದ Uday jain ಹೇಳಿದ್ದೇನು?

ವಿದೇಶಿಗರಿಂದ ಧರ್ಮೋಪದೇಶ ನಿಷೇಧ: ಮಿಲಾದ್-ಉನ್-ನಬಿ ಆಯೋಜಕರಿಗೆ ಪರಮೇಶ್ವರ ಸ್ಪಷ್ಟನೆ

SCROLL FOR NEXT