ರಾಜ್ಯ

ಚಿಕ್ಕಬಳ್ಳಾಪುರ: ಕಳ್ಳತನ ಕೇಸ್ ನಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಸಾವು

ವಿಚಾರಾಣಾಧೀನ ಖೈದಿಯೊಬ್ಬ ಜೈಲಿನಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಸಬ್ ಜೈಲಿನಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ವಿಚಾರಾಣಾಧೀನ ಖೈದಿಯೊಬ್ಬ ಜೈಲಿನಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಸಬ್ ಜೈಲಿನಲ್ಲಿ ನಡೆದಿದೆ.

ಗಂಗಪ್ಪ (40) ಮೃತ ಖೈದಿ.

ಅಸ್ವಸ್ಥನಾಗಿದ್ದ ಗಂಗಪ್ಪನನ್ನು ಚಿಂತಾಮಣಿಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಿಸದೆ ಮೃತನಾಗಿದ್ದಾನೆ. 

ಬ್ಯಾಟರಿ ಕಳವು ಪ್ರಕರಣದಲ್ಲಿ ಮುಳಬಾಗಿಲು ಠಾಣೆ ಪೋಲೀಸರು ಗಂಗಪ್ಪನನ್ನು ಬಂಧಿಸಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ!

SCROLL FOR NEXT