ಆಸ್ಪತ್ರೆಯಲ್ಲಿರುವ ಸಾಲುಮರದ ತಿಮ್ಮಕ್ಕ 
ರಾಜ್ಯ

ಬಿದ್ದು ಪೆಟ್ಟು ಮಾಡಿಕೊಂಡ ಸಾಲುಮರದ ತಿಮ್ಮಕ್ಕ: ಇಂದು ಶಸ್ತ್ರಚಿಕಿತ್ಸೆ 

ಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಕಳೆದ ಭಾನುವಾರ ಅವರ ನಿವಾಸದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಇಂದು ಶಸ್ತ್ರಕ್ರಿಯೆಯನ್ನು ವೈದ್ಯರು ನೆರವೇರಿಸಲಿದ್ದಾರೆ.

ಪರಿಸರ ಪ್ರೇಮಿ, ಜೀವಂತ ದಂತಕಥೆ ಸಾಲುಮರದ ತಿಮ್ಮಕ್ಕ ಅವರಿಗೆ 107 ವರ್ಷವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT