ನಮ್ಮ ಮೆಟ್ರೋ ರೈಲು(ಸಾಂದರ್ಭಿಕ ಚಿತ್ರ) 
ರಾಜ್ಯ

ವೀಕೆಂಡ್ ನಲ್ಲಿ ವಿಜಯನಗರ-ಮೈಸೂರು ರಸ್ತೆ ನಡುವೆ ನಮ್ಮ ಮೆಟ್ರೋ ಸೇವೆ ಇರಲ್ಲ

ಬೆಂಗಳೂರು ಮೆಟ್ರೋ ವಿಸ್ತರಣೆಯ ಹಿನ್ನೆಲೆಯಲ್ಲಿ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಡಿ.12-13 (ಶನಿವಾರ, ಭಾನುವಾರ)ದಂದು ವಿಜಯನಗರ-ಮೈಸೂರು ರಸ್ತೆಗಳ ನಡುವೆ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. 

ಬೆಂಗಳೂರು: ಬೆಂಗಳೂರು ಮೆಟ್ರೋ ವಿಸ್ತರಣೆಯ ಹಿನ್ನೆಲೆಯಲ್ಲಿ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಡಿ.12-13 (ಶನಿವಾರ, ಭಾನುವಾರ)ದಂದು ವಿಜಯನಗರ-ಮೈಸೂರು ರಸ್ತೆಗಳ ನಡುವೆ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. 

ಬಿಎಂಆರ್ ಸಿಎಲ್ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಮೆಟ್ರೋ ಸಂಪರ್ಕವನ್ನು ಕೆಂಗೇರಿ ವರೆಗೆ ವಿಸ್ತರಿಸಲಾಗಿದ್ದು, ಈ ಮಾರ್ಗಕ್ಕೆ ವಿದ್ಯುತ್ ಕೇಬಲ್ ಅಳವಡಿಸಬೇಕಿರುವ ಹಿನ್ನೆಲೆಯಲ್ಲಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

ಬೈಯ್ಯಪ್ಪನಹಳ್ಳಿ-ವಿಜಯನಗರದವರೆಗಿನ ರೈಲುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹಸಿರು ಮಾರ್ಗದ ರೈಲು ಸೇವೆಯಲ್ಲಿ ಯಾವೇ ವ್ಯತ್ಯಾಸವಿಲ್ಲದೇ ಎಂದಿನಂತೆ ರೈಲುಗಳು ಕಾರ್ಯನಿರ್ವಹಿಸಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾರ್ಚ್ 30 ರಿಂದ ಏಪ್ರಿಲ್ 1ರವರೆಗೆ ಐತಿಹಾಸಿಕ ಬೆಂಗಳೂರು ಕರಗ!

ಕೋಲ್ಕತ್ತಾದಲ್ಲಿ 5.4 ರಷ್ಟು ತೀವ್ರತೆಯ ಭೂಕಂಪ: ವೇದಿಕೆಯಲ್ಲಿ ಭಾಷಣ ಮಾತನಾಡುತ್ತಿದ್ದಾಗ ಅಲುಗಾಡಿದ ಕೇಂದ್ರ ಸಚಿವರು! Video

ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡ ದಂಪತಿ!

ತಮಿಳುನಾಡು: ವಿಧಾನಸಭಾ ಚುನಾವಣೆ ಸಿದ್ಧತೆಯಲ್ಲಿರುವ ವಿಜಯ್ ಗೆ ಸಂಕಷ್ಟ, ಡಿವೋರ್ಸ್ ಗಾಗಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸಂಗೀತಾ!

Mutual Fund ಗಳಲ್ಲಿ ಚಿನ್ನ, ಬೆಳ್ಳಿ ಮೌಲ್ಯಮಾಪನ ಪದ್ಧತಿಯಲ್ಲಿ ಭಾರಿ ಬದಲಾವಣೆ; ಇದರಿಂದಾಗುವ ಲಾಭವೇನು?

SCROLL FOR NEXT