ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 1185 ಹೊಸ ಪ್ರಕರಣಗಳು ಪತ್ತೆ, 1594 ಸೋಂಕಿತರು ಗುಣಮುಖ, 11 ಸಾವು

ರಾಜ್ಯದಲ್ಲಿಂದು ನಿನ್ನೆಗಿಂತ ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. 1185 ಹೊಸ ಪ್ರಕರಣಗಳು ದೃಢಪಟ್ಟಿದ್ದು, 1594 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿಂದು ನಿನ್ನೆಗಿಂತ ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. 1185 ಹೊಸ ಪ್ರಕರಣಗಳು ದೃಢಪಟ್ಟಿದ್ದು, 1594 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 875796ಕ್ಕೆ ಏರಿಕೆ ಆಗಿದೆ. ಸದ್ಯ 15645 ಸಕ್ರಿಯ ಪ್ರಕರಣಗಳಿವೆ.

11 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟಾರೇ ಪ್ರಕರಣಗಳ ಸಂಖ್ಯೆ 903425 ಆಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.32 ರಷ್ಟಿದ್ದರೆ, ಮೃತರ ಶೇಕಡಾವಾರು ಪ್ರಮಾಣ ಶೇ. 0.92 ರಷ್ಟಿದೆ.

ಬಾಗಲಕೋಟೆಯಲ್ಲಿ 6,  ಬಳ್ಳಾರಿ 17, ಬೆಳಗಾವಿ 25, ಬೆಂಗಳೂರು ಗ್ರಾಂ 17,  ಬೆಂಗಳೂರು ನಗರ 673, ಬೀದರ್ 11, ಚಾಮರಾಜನಗರ 8, ಚಿಕ್ಕಬಳ್ಳಾಪುರ 56, ಚಿಕ್ಕಮಗಳೂರು 18, ಚಿತ್ರದುರ್ಗ10,  ದಕ್ಷಿಣ ಕನ್ನಡ 38, ದಾವಣಗೆರೆ 7, ಧಾರವಾಡ 7, ಗದಗ 8, ಹಾಸನ 27, ಹಾವೇರಿ 9,  ಕಲಬುರಗಿ 20, ಕೊಡಗು 7, ಕೋಲಾರ 26, ಕೊಪ್ಪಳ 20, ಮಂಡ್ಯ 19, ಮೈಸೂರು 35, ರಾಯಚೂರು 15, ರಾಮನಗರ 11, ಶಿವಮೊಗ್ಗ 11, ತುಮಕೂರು 44, ಉಡುಪಿ 6, ಉತ್ತರ ಕನ್ನಡ 16, ವಿಜಯಪುರ 17, ಯಾದಗಿರಿ 1 ಪ್ರಕರಣಗಳು ಕಂಡುಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!