ರಾಜ್ಯ

ಬೆಳಗಾವಿ: ನಡುರಾತ್ರಿಯಲ್ಲಿ ಕಾರು ಚಾಲಕನ ಬರ್ಬರ ಹತ್ಯೆ, ದೂರು ದಾಖಲು

ಕಾರು ಚಾಲಕನೊಬ್ಬನನ್ನು ಮಾರಜಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಅಂಬೇಡ್ಕರ್ ಗಲ್ಲಿಯಲ್ಲಿ ನಡೆದಿದೆ,

ಬೆಳಗಾವಿ: ಕಾರು ಚಾಲಕನೊಬ್ಬನನ್ನು ಮಾರಜಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಅಂಬೇಡ್ಕರ್ ಗಲ್ಲಿಯಲ್ಲಿ ನಡೆದಿದೆ,

ನಿನ್ನೆ ತಡರಾತ್ರಿ ನಡೆದ ಘಟನೆಯಲ್ಲಿ ಮೃತನನ್ನು ಜಯಪಾಲ್ ಗರಾನೆ (35) ಎಂದು ಗುರುತಿಸಲಾಗಿದೆ.

ಸಂಬಂಧಿಯೊಬ್ಬರ ಮದುವೆ ಅರಿಸಿನ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ.

ಬೆಳಿಗ್ಗೆ ವಾಕಿಂಗ್ ಹೋಗಿದ್ದ ಸಾರ್ವಜನಿಕರು ಈ ಬಗ್ಗೆ ಪೋಲೀಸರಿಗೆ ಮಾಹಿತಿ ನಿಡಿದ್ದು ಕುಟುಂಬ ಸದಸ್ಯರ ರೋಧನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಶಹಪುರ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel