ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 1236 ಹೊಸ ಪ್ರಕರಣಗಳು ಪತ್ತೆ, 1497 ಸೋಂಕಿತರು ಗುಣಮುಖ, 10 ಸಾವು

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು ಹೊಸದಾಗಿ 1236 ಪ್ರಕರಣಗಳು ದೃಢಪಟ್ಟಿವೆ. 1497 ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು ಹೊಸದಾಗಿ 1236 ಪ್ರಕರಣಗಳು ದೃಢಪಟ್ಟಿವೆ. 1497 ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ.

ಇದರೊಂದಿಗೆ ಗುಣಮುಖರಾದ ಒಟ್ಟು ಸೋಂಕಿತರ ಸಂಖ್ಯೆ 878696ಕ್ಕೆ ಏರಿಕೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 905901 ಆಗಿದೆ. ಸದ್ಯ 229 ಸಕ್ರಿಯ ಪ್ರಕರಣಗಳಿವೆ. 

ಸೋಂಕಿನಿಂದ ಇಂದು 10 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 11981ಕ್ಕೆ ಏರಿಕೆಯಾಗಿದೆ. ಸೋಂಕಿತರ ಶೇಕಡಾವಾರು ಪ್ರಮಾಣ ಶೇ. 1. 16 ಆಗಿದ್ದು, ಮೃತಪಟ್ಟವರ ಶೇಕಡಾವಾರು ಪ್ರಮಾಣ ಶೇ.0.80 ರಷ್ಟಿದೆ.

ಬಾಗಲಕೋಟೆಯಲ್ಲಿ 3, ಬಳ್ಳಾರಿ 21, ಬೆಳಗಾವಿ 26, ಬೆಂಗಳೂರು ಗ್ರಾಂ 17, ಬೆಂಗಳೂರು ನಗರ 689, ಬೀದರ್ 3, ಚಾಮರಾಜನಗರ 14, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 8, ಚಿತ್ರದುರ್ಗ27, ದಕ್ಷಿಣ ಕನ್ನಡ 40, ದಾವಣಗೆರೆ 16, ಧಾರವಾಡ 13, ಗದಗ 6, ಹಾಸನ 24, ಹಾವೇರಿ 7, ಕಲಬುರಗಿ 13, ಕೊಡಗು 17, ಕೋಲಾರ 29, ಕೊಪ್ಪಳ 12, ಮಂಡ್ಯ 31, ಮೈಸೂರು 54, ರಾಯಚೂರು 6, ರಾಮನಗರ 10, ಶಿವಮೊಗ್ಗ 32, ತುಮಕೂರು 57, ಉಡುಪಿ 12, ಉತ್ತರ ಕನ್ನಡ 14, ವಿಜಯಪುರ 14, ಯಾದಗಿರಿ 5 ಪ್ರಕರಣಗಳು ಕಂಡುಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ