ಯುವರಾಜ 
ರಾಜ್ಯ

ಬಿಜೆಪಿ ನಾಯಕರ ಹೆಸರು ಹೇಳಿ ವಂಚನೆ: ಆರೋಪಿ ಯುವರಾಜನಿಗೆ 5 ದಿನ ಸಿಸಿಬಿ ಕಸ್ಟಡಿ

ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ‌ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ತೆಗೆದುಕೊಂಡಿದೆ. 

ಬೆಂಗಳೂರು: ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ‌ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ತೆಗೆದುಕೊಂಡಿದೆ.

ಮೂಲತಃ ಶಿವಮೊಗ್ಗದವನಾದ ಯುವರಾಜಹಲವಾರು ವರ್ಷಗಳಿಂದ ಬೆಂಗಳುರುನಲ್ಲಿ ನೆಲೆಸಿದ್ದ.ಈತನ ವಿರುದ್ಧ ಕೋಟ್ಯಾಂತರ ರೂ. ವಂಚನೆ ಪ್ರಕರಣವಿದ್ದು  ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವವರು ಈತನ ವಿರುದ್ಧ ಸಿಸಿಬಿಗೆ ದೂರು ಸಲ್ಲಿಸಿದ್ದರು. 

ದೂರು ಹಿನ್ನೆಲೆ ನಿನ್ನೆ ಯುವರಾಜನ ನಾಗರಭಾವಿ ನಿವಾಸದ ಮೇಲೆ ದಾಳಿ ಮಾಡಿ  ಬಂಧಿಸಿದ್ದರು.ಇಂದು ಆತನನ್ನು ವಸಂತ ನಗರದಲ್ಲಿರುವ ವರ್ಚುಯಲ್ ಕೋರ್ಟ್​​​​ಗೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT