ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ 
ರಾಜ್ಯ

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಗೆ ಕೋವಿಡ್-19 ದೃಢ

ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದೆ.

ಬೆಂಗಳೂರು: ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದೆ.ಈ ಕುರಿತು ಮಾಹಿತಿ ನೀಡಿರುವ ಅವರು,  ವೈದ್ಯರ ಸಲಹೆ ಮರೆಗೆ ಕ್ವಾರಂಟೈನ್ ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡವರು ಮತ್ತು ಮಾಧ್ಯಮ ಮಿತ್ರರು ಕೂಡಲೇ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ  ಹಾಗೂ  ಅವರು ಆರೋಗ್ಯವಾಗಿದ್ದಾರೆ ಎಂದು ಆಯುಕ್ತರ ಕಚೇರಿ ಸಿಬ್ಬಂದಿ ದೃಢಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel