ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್‌ ಕಡಿಮೆ ಇರುವ ತಾಲೂಕುಗಳಲ್ಲಿ ಶಾಲೆ ಆರಂಭಿಸುವ ಕುರಿತು ಚಿಂತಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಕೋವಿಡ್ ಪ್ರಕರಣಗಳು ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚಿಂತನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಬೆಂಗಳೂರು: ಕೋವಿಡ್ ಪ್ರಕರಣಗಳು ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚಿಂತನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ವಕೀಲ ಎ.ಎ. ಸಂಜೀವ್ ನರೇನ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಶಾಲೆ ಪುನರಾರಂಭಿಸಲು ರಾಜ್ಯದಾದ್ಯಂತ ಏಕರೂಪ ನೀತಿ ಅನುಸರಿಸುವ ಬದಲು ಹಂತ–ಹಂತವಾಗಿ ತೆರೆಯಲು ಸಾಧ್ಯವೇ ಎಂಬುದರ ಬಗ್ಗೆ ನಿಲುವು ಸ್ಪಷ್ಟಪಡಿಸುವಂತೆ ನಿರ್ದೇಶಿಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು, 2021ರ ಜನವರಿ 1ರಿಂದ ರಾಜ್ಯದ ಎಲ್ಲ ಶಾಲೆಗಳಲ್ಲೂ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ಕಾರ್ಯಕ್ರಮ ಪುನರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT