ಸಂಗ್ರಹ ಚಿತ್ರ 
ರಾಜ್ಯ

ತುಮಕೂರು: ಮದ್ಯ ಸೇವಿಸಿದ ಮೂವರು ಪೊಲೀಸರ ಅಮಾನತು

ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ತುಮಕೂರು: ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಚಿಕ್ಕನಾಯಕನಹಳ್ಳಿ ಠಾಣೆ ಎಎಸ್‌ ಐ ಶ್ರೀನಿವಾಸ್, ತುರುವೇಕೆರೆ ತಾಲ್ಲೂಕು ದಂಡಿನಶಿವರ ಠಾಣೆ ಕಾನ್‌ ಸ್ಟೆಬಲ್‌ ಪರಮೇಶ್ ಮತ್ತು ಸಂತೋಷ್ ಎಂಬವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಕೆಲಸದಿಂದ ಅಮಾನತುಗೊಳಿಸಿದ್ದಾರೆ.

ಕುಣಿಗಲ್ ತಾಲ್ಲೂಕಿನಲ್ಲಿ ಈ ಮೂವರು ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದು ಚುನಾವಣಾ ಕೆಲಸ ಮುಗಿಸಿ ರಾತ್ರಿ ಮನೆಗಳಿಗೆ ಹೊರಟಿದ್ದರು. ಈ ವೇಳೆ 112 ಹೊಯ್ಸಳ ವಾಹನದಲ್ಲಿಯೇ ಕುಳಿತು ಮದ್ಯ ಸೇವಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಮಿತ್ರಪಕ್ಷಗಳಿಂದ DMK ಮೈತ್ರಿಕೂಟ ತೊರೆಯುವ ಬೆದರಿಕೆ: ಇದು ಸೋಲಿನ ಭೀತಿ, ಕಾಂಗ್ರೆಸ್ ನಾಯಕನ ಆಕ್ರೋಶ!

Tornado: ಒಡಿಶಾದಲ್ಲಿ ಭಾರಿ ಸುಂಟರಗಾಳಿ: 1 ಸಾವು, 70 ಮನೆಗಳು ಧ್ವಂಸ! Video

ಎರಡೆರಡು ಅತ್ಯಾಚಾರ ಆರೋಪ: ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ವೇಗಿ ಯಶ್ ದಯಾಳ್!

ಕರ್ನಾಟಕ ಉಪ ಚುನಾವಣೆ: ಜೋರಾದ ಟಿಕೆಟ್​​ ಫೈಟ್​​, 'ಕೈ-ಕಮಲ' ಕುತೂಹಲ, ಮೇಟಿ, ಶಾಮನೂರು ಕುಟುಂಬಸ್ಥರಿಗೆ ಮಣೆ?

SCROLL FOR NEXT