ರಾಜ್ಯ

ದಾವಣಗೆರೆ: ಒಂದೇ ಕಾಲೇಜಿನ 17 ವಿದ್ಯಾರ್ಥಿಗಳಿಗೆ ಕೊರೋನಾ ದೃಢ 

ಒಂದೇ ಕಾಲೇಜಿನ 17 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಒಂದೇ ಕಾಲೇಜಿನ 17 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯ ನರ್ಸಿಂಗ್ ಕಾಲೇಜಿನ 17 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದ್ದಾರೆ.

ಎಲ್ಲಾ ಸೋಂಕಿತ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದೆ. ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಹೊಂದಿದ್ದವರಿಗೆ ಶೋಧ ನಡೆಯುತ್ತಿದೆ. ಅವರನ್ನೂ ಸಹ ಐಸೊಲೇಷನ್ ನಲ್ಲಿಟ್ಟು ಶೀಘ್ರವೇ ಕೋವಿಡ್ ಪರೀಕ್ಷೆ ಮಾಡಲಿದ್ದೇವೆ ಎಂದು ರಾಘವನ್ ಹೇಳಿದ್ದಾರೆ.

ಇನ್ನು ಸೋಂಕಿತ ವಿದ್ಯಾರ್ಥಿಗಳಲ್ಲಿ ಯಾರಿಗೂ ಗಂಭೀರ ರೋಗಲಕ್ಷಣಗಳಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ