ಪ್ರತ್ಯಕ್ಷ ದೃಶ್ಯ 
ರಾಜ್ಯ

ಹುಬ್ಬಳ್ಳಿ: ನಡುರಸ್ತೆಯಲ್ಲೇ ಅಣ್ಣನಿಗೆ ಬಿಯರ್ ಬಾಟಲಿಯಿಂದ ಹೊಡೆದ ಸಹೋದರಿ!

ನಡುರಸ್ತೆಯಲ್ಲೇ ಅಣ್ಣನಿಗೆ ಸಹೋದರಿಯೊಬ್ಬಳು ಬಿಯರ್ ಬಾಟಲಿಯಿಂದ ಹೊಡೆದಿದ್ದು ಈ ವಿಡಿಯೋ ವೈರಲ್ ಆಗಿದೆ. 

ಹುಬ್ಬಳ್ಳಿ: ನಡುರಸ್ತೆಯಲ್ಲೇ ಅಣ್ಣನಿಗೆ ಸಹೋದರಿಯೊಬ್ಬಳು ಬಿಯರ್ ಬಾಟಲಿಯಿಂದ ಹೊಡೆದಿದ್ದು ಈ ವಿಡಿಯೋ ವೈರಲ್ ಆಗಿದೆ. 

ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಸಹೋದರನಿಂದ ಬೇಸತ್ತ ಸಹೋದರಿ ನಡುರಸ್ತೆಯಲ್ಲೇ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿದ್ದಾಳೆ. 

ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬಸವೇಶ್ವರ ಪಾರ್ಕ್ ನ ಪ್ರಿಯದರ್ಶಿನಿ ಪಾಟೀಲ್ ತನ್ನ ಸಹೋದರ ಸಿದ್ದಲಿಂಗಯ್ಯನ ಮೇಲೆ ಹಲ್ಲೆ ಮಾಡಿದ್ದಾಳೆ.

ಈ ವೇಳೆ ಸಿದ್ದಲಿಂಗಯ್ಯ ಗಂಭೀರವಾಗಿ ಗಾಯಗೊಂಡಿದ್ದು ರಸ್ತೆಯಲ್ಲೇ ಬಿದ್ದು ನರಳಾಡಿದ್ದಾನೆ. ಇದನ್ನು ಗಮಿಸಿದ ಸ್ಥಳೀಯರು ಪ್ರಿಯದರ್ಶಿನಿಯನ್ನು ತಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!