ಸಾಂದರ್ಭಿಕ ಚಿತ್ರ 
ರಾಜ್ಯ

ಇಂದು ವೈಕುಂಠ ಏಕಾದಶಿ: ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ 

ಇಂದು ವೈಕುಂಠ ಏಕಾದಶಿ. ತಿರುಪತಿ ಸೇರಿದಂತೆ ದೇಶದ ವಿವಿಧ ವೆಂಕಟೇಶ್ವರ ದೇಗುಲಗಳಲ್ಲಿ ವಿಶೇಷ ಪೂಜಾ ಹಾಗೂ ಧಾರ್ಮಿಕ ವಿಧಿವಿಧಾನ ಹಾಗೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಬೆಂಗಳೂರು: ಇಂದು ವೈಕುಂಠ ಏಕಾದಶಿ. ತಿರುಪತಿ ಸೇರಿದಂತೆ ದೇಶದ ವಿವಿಧ ವೆಂಕಟೇಶ್ವರ ದೇಗುಲಗಳಲ್ಲಿ ವಿಶೇಷ ಪೂಜಾ ಹಾಗೂ ಧಾರ್ಮಿಕ ವಿಧಿವಿಧಾನ ಹಾಗೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ದಿನ ವಿಷ್ಣು ದೇವಾಲಯಗಳಲ್ಲಿ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.ಹೀಗಾಗಿ ಭಕ್ತಾಧಿಗಳು ಇಂದು ಬೆಳಗಿನ ಜಾವದಿಂದಲೇ ದೇಗುಲಗಳಿಗೆ ತೆರಳಿ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನ ಹಲವು ದೇವಾಲಯಗಳಲ್ಲಿ ದರ್ಶನಕ್ಕೆ ಆಗಮಿಸಿರುವ ಭಕ್ತಾಧಿಗಳು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಇಸ್ಕಾನ್ ದೇವಾಲಯದಲ್ಲಿ ಭಕ್ತಾದಿಗಳಿಗೆ ಇಂದು ಪ್ರವೇಶ ನಿರ್ಬಂಧಿಸಲಾಗಿದ್ದು, ಆನ್ ಲೈನ್ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜಕೀಯ ನಾಯಕರು, ಗಣ್ಯರು ವೈಕುಂಠ ಏಕಾದಶಿ ಪ್ರಯುಕ್ತ ನಾಡಿನ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಭಗವಾನ್ ಶ್ರೀಮನ್ನಾರಾಯಣ ಎಲ್ಲರ ಬದುಕಲ್ಲಿ ಸನ್ಮಂಗಳವನ್ನುಂಟುಮಾಡಲಿ ಎಂದು ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!