ಯಡಿಯೂರಪ್ಪ 
ರಾಜ್ಯ

ಕೊರೋನಾ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು: ಮುಖ್ಯಮಂತ್ರಿ ಯಡಿಯೂರಪ್ಪ

ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸಾರ್ವಜನಿಕ ಬಂಧುಗಳೇ, ಕೊರೋನಾ ಅಪಾಯ ಇನ್ನೂ ತಗ್ಗಿಲ್ಲ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸಹಕರಿಸಿ, ಸುರಕ್ಷಿತವಾಗಿರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 7ಕ್ಕೆ ಏರಿದೆ. ಬ್ರಿಟನ್ ನಿಂದ ಬಂದ 15 ಸೋಂಕಿತರ ಪ್ರಯೋಗಾಲಯ ಮಾದರಿಯನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆ ನಡೆಸಿ 7 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು