ರವಿಕುಮಾರ್ 
ರಾಜ್ಯ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ನೇಮಕ

ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.

ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ ಟಿ.ಎಂ.ವಿಜಯ್ ಭಾಸ್ಕರ್ ಅವರು ಡಿಸೆಂಬರ್ 31ಕ್ಕೆ ನಿವೃತ್ತಿ ಹೊಂದುತ್ತಿದ್ದು, ಅವರ ಸ್ಥಾನಕ್ಕೆ 1984ನೇ ಬ್ಯಾಚ್ ಐಎಎಸ್ ಅಧಿಕಾರಿ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ರವಿಕುಮಾರ್ ಅವರು ಕರ್ನಾಟಕ ಕೇಡರ್ ನ ಎರಡನೇ ಅತಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. 

ಸೇವಾ ಹಿರಿತನದ ಜೊತೆಗೆ ಆಡಳಿತಾಧಿಕಾರಿಯಾಗಿ ಉತ್ತಮ ಗೌರವ, ಸ್ಥಾನಮಾನ, ವಿಶ್ವಾಸಗಳಿಸಿಕೊಂಡಿರುವ ರವಿ ಕುಮಾರ್ ಅವರು, ಕೊರೋನಾ ಲಾಕ್ ಡೌನ್ ನಂತರ ರಾಜ್ಯದ ಹಣಕಾಸು ಸ್ಥಿತಿಗತಿ ಹದಗೆಟ್ಟಿರುವ ಸವಾಲಿನ ಸಮಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆ ವಹಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯ ಹೈಡ್ರಾಮಕ್ಕೆ ತೆರೆ: ಬೆಳಗ್ಗೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ; ಮೇ 13ಕ್ಕೆ ಬಹುಮತ ಸಾಬೀತು

ತಮಿಳುನಾಡಿನ ನೂತನ ಸಿಎಂ ಆಗಿ TVK ಮುಖ್ಯಸ್ಥ ವಿಜಯ್ ಪದಗ್ರಹಣ ಸಮಾರಂಭಕ್ಕೆ Rahul Gandhi, ಹೊಸ ಮೈತ್ರಿಕೂಟ ರಚನೆ ಸಂಕೇತ!

ಗುಜರಾತ್ ಟೈಟನ್ಸ್‌ಗೆ ಸತತ 4ನೇ ಗೆಲುವು: 77 ರನ್‌ಗಳಿಂದ ರಾಜಸ್ಥಾನಕ್ಕೆ ಹೀನಾಯ ಸೋಲು, 4ನೇ ಸ್ಥಾನಕ್ಕೆ ಕುಸಿದ RCB!

ಪಾಕ್ ISI ಮಾಡ್ಯೂಲ್ ಬಯಲಾದ ಬೆನ್ನಲ್ಲೇ ಉಗ್ರ ದಾಳಿಯ ಬಗ್ಗೆ ಗುಪ್ತಚರ ಎಚ್ಚರಿಕೆ: ದೆಹಲಿಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಸಿಎಂ ಆಯ್ಕೆ ಕಗ್ಗಂಟು: ಮೂವರು ಘಟಾನುಘಟಿಗಳ ನೇರ ಹಣಾಹಣಿ, ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್!

SCROLL FOR NEXT