ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.! 
ರಾಜ್ಯ

ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.!

ಕೆರೆಯಲ್ಲಿ ಮೀನು ಹಿಡಿಯಲೆಂದು ಬಲೆ ಬಿಡಲು ಹೋಗಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗೊಲ್ಲರಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲೆಂದು ಬಲೆ ಬಿಡಲು ಹೋಗಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗೊಲ್ಲರಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗೊಲ್ಲರ ಕೊಪ್ಪಲು ಗ್ರಾಮದ ನಿವಾಸಿ ನಾರಾಯಣ್ ಮೃತಪಟ್ಟವ್ಯಕ್ತಿ. ಇಂದು ಮಧ್ಯಾಹ್ನ ನಾರಾಯಣ್ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆಪ್ಪದ ಮೂಲಕ ಕೆರೆ ಮಧ್ಯ ಭಾಗಕ್ಕೆ ಹೋಗಿಬಲೆ ಬೀಸುವಾಗ ಆಯಾತಪ್ಪಿ ಬಿದ್ದು ಸಾವಿನಪ್ಪಿರುವುದಾಗಿ ತಿಳಿದು ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಶವವನ್ನು ಹೊರಕ್ಕೆ ತೆಗೆದು ವಾರಸುದಾರರಿಗೆ ಒಪ್ಪಿಸಲಾಗಿದೆ.ಈ ಸಂಬಂಧ ಕೆ.ಆರ್.ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!