ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು 
ರಾಜ್ಯ

ಎರಡು ದಿನಗಳ ರಾಜ್ಯ ಭೇಟಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹುಬ್ಬಳಿಗೆ ಆಗಮನ

ಎರಡು ದಿನಗಳ ರಾಜ್ಯ ಭೇಟಿಗಾಗಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದಾರೆ

ಹುಬ್ಬಳ್ಳಿ: ಎರಡು ದಿನಗಳ ರಾಜ್ಯ ಭೇಟಿಗಾಗಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದಾರೆ

ಹುಬ್ಬಳ್ಳಿ ನಗರದಲ್ಲಿ ಫೆ.2 ರಂದು ನಡೆಯಲಿರುವ ದೇಶಪಾಂಡೆ ಫೌಂಡೇಶನ್ ಕೌಶಲ್ಯ  ಅಭಿವೃದ್ಧಿ ಕೇಂದ್ರ ಹಾಗೂ ಹೆಚ್ ಡಿ ಬಿ ಆರ್ ಟಿ ಎಸ್ ಯೋಜನೆ ಉದ್ಘಾಟನೆ  ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು  ಭಾರತೀಯ  ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಇಂದು ಸಂಜೆ 6.50 ಕ್ಕೆ ಹುಬ್ಬಳ್ಳಿಗೆ ಆಗಮಿಸಿದರು.

ವಿಮಾನ  ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಹಾಗೂ ಗಣಿ ಸಚಿವರಾದ  ಪ್ರಲ್ಹಾದ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಜಗದೀಶ ಶೆಟ್ಟರ್, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಕೆಂಪೇಗೌಡ ಪಾಟೀಲ,ಶಾಸಕ ಅರವಿಂದ  ಬೆಲ್ಲದ,  ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್,  ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಮತ್ತಿತರ ಗಣ್ಯರು ಪುಸ್ತಕಗಳು, ಶಾಲು, ಹೂ ಮಾಲೆ ನೀಡಿ ಬರಮಾಡಿಕೊಂಡರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ