ಚಿರತ ಮರಿ ರಕ್ಷಣೆ 
ರಾಜ್ಯ

ಮೈಸೂರು:  ಜಮೀನಿನಲ್ಲಿ ಪತ್ತೆಯಾದ ಚಿರತೆ ಮರಿ ರಕ್ಷಣೆ

ಹುಣಸೂರು ತಾಲೂಕಿನಲ್ಲಿ ರಾಮಪಟ್ಟಣ ಗ್ರಾಮದ ಮೂಕನಹಳ್ಳಿ ರವಿಪ್ರಸನ್ನರಿಗೆ ಸೇರಿದ ಜೋಳದ ಹೊಲದಲ್ಲಿ ರೈತರು ಕೆಲಸ ಮಾಡುತ್ತಿರುವಾಗ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿತ್ತು.

ಮೈಸೂರು: ಹುಣಸೂರು ತಾಲೂಕಿನಲ್ಲಿ ರಾಮಪಟ್ಟಣ ಗ್ರಾಮದ ಮೂಕನಹಳ್ಳಿ ರವಿಪ್ರಸನ್ನರಿಗೆ ಸೇರಿದ ಜೋಳದ ಹೊಲದಲ್ಲಿ ರೈತರು ಕೆಲಸ ಮಾಡುತ್ತಿರುವಾಗ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿತ್ತು.

ಚಿರತೆ ಮರಿಯನ್ನು ಕಂಡು ಭಯಭೀತರಾದ ರೈತರು ಗ್ರಾಮಸ್ಥರ ಸಹಾಯದಿಂದ ಚಿರತೆ ಮರಿಯನ್ನು ಹಗ್ಗದಿಂದ ಕಟ್ಟಿಹಾಕಿ ನಂತರ ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

ನಂತರ ಸ್ಥಳಕ್ಕೆ  ಬಂದ  ಆರ್. ಎಫ್. ಓ ಸಂದಿಪ್, ಡಿ. ಆರ್. ಎಫ್. ಓ ರಿಜ್ವಾನ್ ಅಹಮ್ಮದ್, ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ  ಮೂರು ತಿಂಗಳ ಚಿರತೆ ಮರಿಯನ್ನು ವಶಕ್ಕೆ ಪಡೆದು ಸೂಕ್ತ ಚಿಕಿತ್ಸೆ ನೀಡಿದರು.

ಗ್ರಾಮಸ್ಥರು ಇನ್ನೂ ಚಿರತೆಗಳು ಈ ಭಾಗದಲ್ಲಿ ಇರುವುದಾಗಿ ತಿಳಿಸಿದ್ದರಿಂದ ಮುನ್ನೆಚ್ಚರಿಕೆಯಾಗಿ ಅರಣ್ಯಾಧಿಕಾರಿಗಳು ಜಮೀನಿನಲ್ಲಿ ಬೋನು ಇರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್