ಸಂಗ್ರಹ ಚಿತ್ರ 
ರಾಜ್ಯ

ಫೆಬ್ರವರಿ 6 ರಿಂದ ಮಾಗಡಿ ರೈತರಿಂದ ಅವರೆ ಮೇಳ

ಮಾಗಡಿ ರೈತರಿಂದ‌ ಅವರೆ ಬೇಳೆ ಹಾಗೂ ಇದರಿಂದ ತಯಾರಿಸಲಾದ ತಿಂಡಿ ತಿನಿಸುಗಳ ಮೇಳವನ್ನು ಫೆ.6 ರಿಂದ 16ರ ವರೆಗೆ ಸಜ್ಜನ್ ರಾವ್ ಸರ್ಕಲ್ ನಲ್ಲಿ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ.

ಬೆಂಗಳೂರು: ಮಾಗಡಿ ರೈತರಿಂದ‌ ಅವರೆ ಬೇಳೆ ಹಾಗೂ ಇದರಿಂದ ತಯಾರಿಸಲಾದ ತಿಂಡಿ ತಿನಿಸುಗಳ ಮೇಳವನ್ನು ಫೆ.6 ರಿಂದ 16ರ ವರೆಗೆ ಸಜ್ಜನ್ ರಾವ್ ಸರ್ಕಲ್ ನಲ್ಲಿ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ.

ಸುದ್ದಿ ಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಈ ಮೇಳವನ್ನು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಉದ್ಘಾಟಿಸಲಿದ್ದು, ಮೇಳವು ರೈತರು ಮತ್ತು ಗ್ರಾಹಕರ ನಡುವೆ ನಡೆಯಲಿದೆ. ಅವರೆ ಬೇಳೆಯಿಂದ ತಯಾರಿಸಿದ 100 ಬಗೆಯ ತಿಂಡಿ ತಿನಿಸುಗಳನ್ನು ಮೇಳದಲ್ಲಿ ಇಡಲಾಗುವುದು ಎಂದರು.

ರೈತರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಆದರೆ ಸರ್ಕಾರ ರೈತರನ್ನು ಉತ್ತೇಜಿಸುವ ಬದಲು ಅವರ ಅನ್ನ ಕಸಿದುಕೊಳ್ಳುವ ಕೆಲಸ ಮಾಡುತ್ತಿವೆ. ಸಜ್ಜನ್ ರಾವ್ ಸರ್ಕಲ್ ನಲ್ಲಿ ರೈತರು ಮೇಳ ನಡೆಸದಂತೆ ಕೆಲ ಕಾಣದ ಕೈಗಳು ತಡೆ ಹಿಡಿದಿದ್ದು, ಇದು ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಒಂದು ವೇಳೆ ಮೇಳ ನಡೆಯುವುದನ್ನು ತಡೆ ಹಿಡಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ