ನಾಗರಾಜ್ 
ರಾಜ್ಯ

ದಾವಣಗೆರೆ: ಇಬ್ಬರು ಹೆಂಡಿರ ಗಂಡ, 3 ಮಕ್ಕಳ ತಂದೆ ಲೈವ್ ಟಿಕ್‌ಟಾಕ್‌ ಮಾಡಿ ಆತ್ಮಹತ್ಯೆಗೆ ಶರಣು!

ವ್ಯಕ್ತಿಯೋರ್ವ ಲೈವ್ ಟಿಕ್‌ಟಾಕ್ ನಡೆಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಮಾಗನಹಳ್ಳಿ ಎಂಬಲ್ಲಿ ನಡೆದಿದೆ.

ದಾವಣಗೆರೆ: ವ್ಯಕ್ತಿಯೋರ್ವ ಲೈವ್ ಟಿಕ್‌ಟಾಕ್ ನಡೆಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಮಾಗನಹಳ್ಳಿ ಎಂಬಲ್ಲಿ ನಡೆದಿದೆ.

ಮಾಗನಹಳ್ಳಿ ನಿವಾಸಿ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡವರು. ಮೂರು ಮಕ್ಕಳ ತಂದೆಯಾಗಿರುವ ಇವರು ನಿನ್ನೆ ರಾತ್ರಿ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ

ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕುಟುಂಬಸ್ಥರಿಂದ ಮಾಹಿತಿ ಪಡೆದು ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ನಾಗರಾಜ್‌ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ದೃಶ್ಯವನ್ನು ಲೈವ್ ಮಾಡಿದ್ದು, ಅದನ್ನು ನೋಡಿದ ಗೆಳೆಯರು ಮನೆಯವರಿಗೆ ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!