ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ, ಲೈಂಗಿಕಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಶಿಕ್ಷಕನೋರ್ವನನ್ನು ಸ್ಥಳೀಯರು ಹಾಗೂ ಪಾಲಕರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೃಷ್ಣರಾಜಪೇಟೆ ತಾಲೂಕಿನ‌ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಡ್ಯ: ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ, ಲೈಂಗಿಕಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಶಿಕ್ಷಕನೋರ್ವನನ್ನು ಸ್ಥಳೀಯರು ಹಾಗೂ ಪಾಲಕರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೃಷ್ಣರಾಜಪೇಟೆ ತಾಲೂಕಿನ‌ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಭಾಸ್ಕರ್ ಅಶ್ಲೀಲ ವಿಡಿಯೋಗಳನ್ನು ತೋರಿಸಿ ದೇಹದ ಭಾಗಗಳ ಹೆಸರುಗಳನ್ನು ಕೇಳುತ್ತಿದ್ದ. ಇದರಿಂದ ಬೇಸತ್ತ ವಿದ್ಯಾರ್ಥಿನಿ ಪಾಲಕರಿಗೆ ವಿಷಯ ತಿಳಿಸಿದ್ದಳು. ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕನನ್ನು ಹಿಡಿದು ಥಳಿಸಿದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. 

ಕಿಕ್ಕೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

-ನಾಗಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ