ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ 
ರಾಜ್ಯ

ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ 

ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿದ್ದಾರೆ. 

ಶೃಂಗೇರಿ: ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿದ್ದಾರೆ. 

ಶೃಂಗೇರಿ ಮಠದ ಆಡಳಿತಾಧಿಕಾರಿಗಳಾದ ಡಾ.ವಿ.ಆರ್.ಗೌರಿಶಂಕರ್ ಪೂರ್ಣಕುಂಭ ನೀಡಿ ಮೋಹನ್ ಭಾಗವತ್ ಅವರನ್ನು ಸಂಪ್ರದಾಯಿಕವಾಗಿ ಸ್ವಾಗತಿಸಿದರು. ನಂತರ ಶಾರದಾ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಉಭಯ ಜಗದ್ಗುರುಗಳನ್ನು ಭೇಟಿ ಮಾಡಿದರು. 

ಹರಿಹರಪುರದ ಪ್ರಬೋಧಿನಿ ಗುರುಕುಲದಲ್ಲಿ ಅರ್ಧಮಂಡಲೋತ್ಸವ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಮೋಹನ್ ಭಾಗವತ್ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ್ದಾರೆ. ಫೆ.10 ರಂದು ಅರ್ಧಮಂಡಲೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT