ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ  ಕೃಷ್ಣಮಠದ  ಕೊಳದಲ್ಲಿ ಮುಳುಗಿ ಚೆನ್ನೈ  ವ್ಯಕ್ತಿ  ಸಾವು

ಚೆನ್ನೈನ  62 ವರ್ಷದ  ವ್ಯಕ್ತಿಯೊಬ್ಬರು  ಶ್ರೀ ಕೃಷ್ಣ ಮಠದ  ಮಾಧ್ವ ಸರೋವರದಲ್ಲಿ   ಮಂಗಳವಾರ ಮುಂಜಾನೆ  ನೀರನಲ್ಲಿ ಮುಳುಗಿ  ಸಾವನ್ನಪ್ಪಿರುವ  ದುರಂತ ಘಟನೆ  ನಡೆದಿದೆ.

ಉಡುಪಿ:  ಚೆನ್ನೈನ  62 ವರ್ಷದ  ವ್ಯಕ್ತಿಯೊಬ್ಬರು   ಶ್ರೀ ಕೃಷ್ಣ ಮಠದ  ಮಾಧ್ವ ಸರೋವರದಲ್ಲಿ   ಮಂಗಳವಾರ ಮುಂಜಾನೆ  ನೀರನಲ್ಲಿ ಮುಳುಗಿ  ಸಾವನ್ನಪ್ಪಿರುವ  ದುರಂತ ಘಟನೆ  ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕ್ಯಾಪ್ಟನ್ ಜಿ. ಶ್ರೀಧರನ್   ಎಂದು ಗುರುತಿಸಲಾಗಿದೆ ಎಂದು  ಪೊಲೀಸರು ತಿಳಿಸಿದ್ದಾರೆ.

ಪವಿತ್ರ ಕೊಳದಲ್ಲಿ ಸ್ನಾನ ಮಾಡಲು ತೆರಳಿದ್ದಾಗ   ಶ್ರೀಧರನ್  ಅಕಸ್ಮಿಕವಾಗಿ  ಕಾಲು ಜಾರಿ ಬಿದ್ದು  ಸಾವನ್ನಪ್ಪಿರುವ  ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಈ ಘಟನೆ ಬೆಳಗಿನ ಜಾವ  ನಾಲ್ಕು ಗಂಟೆಗೆ ನಡೆದಿದೆ  ಎಂದು ಹೇಳಲಾಗಿದೆ.

ಉಡುಪಿ ಪೊಲೀಸರು   ಈ ಸಂಬಂಧ   ಅಸ್ವಾಭಾವಿಕ ಸಾವಿನ ಪ್ರಕರಣವನ್ನು  ದಾಖಲಿಸಿಕೊಂಡು  ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT