ಸಾಂದರ್ಭಿಕ ಚಿತ್ರ 
ರಾಜ್ಯ

ಆಕಸ್ಮಿಕ ಬೆಂಕಿ‌ ತಗುಲಿ ತಂದೆ-ಮಗ ಸಾವು

ಒಲೆ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು: ಒಲೆ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಈಶ್ವರ ಬಡಾವಣೆಯಲ್ಲಿ ಗುರುವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ತಂದೆ ರೇಣುಕಾಸ್ವಾಮಿ ಮತ್ತು ಮಗ ತೇಜಸ್​ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರೇ, ಪತ್ನಿ ಪುಷ್ಪಲತಾ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ತಂದೆ ರೇಣುಕಾಸ್ವಾಮಿ ಮತ್ತು ಮಗ ತೇಜಸ್​ ಮೃತದುರ್ದೈವಿಗಳು. ತಾಯಿ ಪುಷ್ಪಲತಾ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದಾರೆ.  ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ರೇಣುಕಾಸ್ವಾಮಿ ಸಶಸ್ತ್ರ ಮೀಸಲು ಪಡೆಯ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು  ಬಂದಿದೆ. ಕೆ.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಯುದ್ಧದ ಎಫೆಕ್ಟ್: ಅಮೆರಿಕದ ಶಸ್ತ್ರಾಸ್ತ್ರ ದಾಸ್ತಾನು ಖಾಲಿ? ರಕ್ಷಣಾ ಕಂಪನಿಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ಹೆಚ್ಚಿಸಲು ಪೆಂಟಗನ್ ಸೂಚನೆ

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!