ದೇಶದ್ರೋಹದ ಹೇಳಿಕೆ ನೀಡಿದ ವಿದ್ಯಾರ್ಥಿಗಳ ಬಿಡುಗಡೆಗೆ ಕೈ ನಾಯಕರ ಖಂಡನೆ 
ರಾಜ್ಯ

ದೇಶದ್ರೋಹದ ಹೇಳಿಕೆ ನೀಡಿದ ವಿದ್ಯಾರ್ಥಿಗಳ ಬಿಡುಗಡೆಗೆ ಕೈ ನಾಯಕರ ಖಂಡನೆ

ದೇಶದ್ರೋಹದ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದ ಹುಬ್ಬಳ್ಳಿ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಳೂರು: ದೇಶದ್ರೋಹದ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದ ಹುಬ್ಬಳ್ಳಿ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಯುಟಿ ಖಾದರ್ ಸರ್ಕಾರದ ನಿರ್ಧಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.ಸರ್ಕಾರ, ಪೊಲೀಸ್ ಇಲಾಖೆ ವಿರುದ್ದ ಹರಿಹಾಯ್ದ ವಿಪಕ್ಷ ನಾಯಕ ಸಿದ್ದರಾಮಯ್ಯ,ಪೊಲೀಸರು ಮಾಡುತ್ತಿರುವುದು ಸರಿಯಿಲ್ಲ. ಪೊಲೀಸರು ಒಂದೊಂದು ಪ್ರಕರಣದಲ್ಲಿ ಒಂದೊಂದು ರೀತಿ ತಾರತಮ್ಯ ಮಾಡ್ತಿದ್ದಾರೆ ಪಾಕಿಸ್ತಾನ ಪರ ಘೋಷಣೆ ಕೂಗೋದು ನಿಜವಾದ ದೇಶದ್ರೋಹ.

ಆದರೆ ಪೊಲೀಸರು ಶಾಹಿನ್ ಶಾಲೆಯಂಥ ಪ್ರಕರಣದಲ್ಲಿ ಕೇಸ್ ಹಾಕ್ತಾರೆ. ಇಂಥವರನ್ನು ಬಿಟ್ಟು ಕಳಿಸ್ತಾರೆ.ಇದೆಲ್ಲ ಸರಿಯಿಲ್ಲ.ಹುಬ್ಬಳ್ಳಿ ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಪಡೆದುಕೊಳ್ತೀನಿ.ಎಲ್ಲ ವಿಚಾರಗಳನ್ನು ಸದನದಲ್ಲಿ ಚರ್ಚೆ ಮಾಡ್ತೀನಿ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT