ಮೊಬೈಲ್ ಸ್ಫೋಟ 
ರಾಜ್ಯ

ನಂಜನಗೂಡು: ಕರೆ ಬರುತ್ತಿದ್ದಂತೆ ಏಕಾ ಏಕೀ ಮೊಬೈಲ್ ಸ್ಫೋಟ, ಬೈಕ್ ಸವಾರನ ಪರಿಸ್ಥಿತಿ ಗಂಭೀರ!

ಬೈಕ್ ನಲ್ಲಿ ತೆರಳುತ್ತಿದ್ದಾಗ ಮೊಬೈಲ್ ಸ್ಫೋಟ ಗೊಂಡ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ‌ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಎಂಬಲ್ಲಿ ವರದಿಯಾಗಿದೆ.

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದಾಗ ಮೊಬೈಲ್ ಸ್ಫೋಟ ಗೊಂಡ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ‌ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಎಂಬಲ್ಲಿ ವರದಿಯಾಗಿದೆ.
 
ಹೆಚ್ ಎಂ ಬಸವರಾಜು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ. ಕರೆ ಬರುತ್ತಿದ್ದಂತೆ ಏಕಾ ಏಕೀ ಮೊಬೈಲ್ ಸ್ಫೋಟಗೊಂಡಿದೆ. ಸ್ಫೋಟದಿಂದ ನಿಯಂತ್ರಣ ತಪ್ಪಿ ಬಸವರಾಜ್ ಅವರು ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಅವರ ಎದೆ, ಕುತ್ತಿಗೆಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!