ಸಂಗ್ರಹ ಚಿತ್ರ 
ರಾಜ್ಯ

ಹೊಸಪೇಟೆ: ಪಾದಚಾರಿ ಮೇಲೆ ಹರಿದ ವಾಹನ, ಸ್ಥಳದಲ್ಲೇ ವ್ಯಕ್ತಿ ಸಾವು

ಅಪಘಾತದಿಂದ ಪಾದಚಾರಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಇಂದು ಬೆಳಗಿನ ಜಾವದಲ್ಲಿ ನಡೆದಿದೆ. 

ಹೊಸಪೇಟೆ: ಅಪಘಾತದಿಂದ ಪಾದಚಾರಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಇಂದು ಬೆಳಗಿನ ಜಾವದಲ್ಲಿ ನಡೆದಿದೆ. 

ಗ್ರಾಮದ ಕಣವಿಮಾರೆಮ್ಮ ದೇವಸ್ಥಾನ ಬಳಿಯ ಮುಖ್ಯ ರಸ್ತೆಯಲ್ಲಿ ಬೆಳಗಿನ ಜಾವದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಪಾದಚಾರಿ ಮೇಲೆ ಹರಿಸಿದ ಹಿನ್ನಲೆ ಸ್ಥಳದಲ್ಲೇ ರಾಮಸಗಾರ ಗ್ರಾಮದ ಜಿ.ಚಂದ್ರಗೌಡ(65) ಮೃತಪಟ್ಟ ದುರ್ಧೈವಿ. ಜಿ.ಚಂದ್ರಗೌಡ ಮೃತನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಕೊಲೆ ಹಾಗೂ ಹತ್ಯೆಗೈದಿರುವುದು ಶೆಂಕೆ ಗೋಚರವಾಗುತ್ತಿವೆ. 

2008ರಲ್ಲಿ ಹೊಸಪೇಟೆಯಲ್ಲಿ ಅಂದಿನ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಎಂ.ಸೂರ್ಯನಾರಾಯಣ ಅವರನ್ನು ಧ್ವಜಾರೋಹಣ ಸಂದರ್ಭದಲ್ಲಿ ಗುಂಡು ಹಾರಿಸಿ, ಹತ್ಯೆಗೈದಿದ್ದ ಜಿ.ಚಂದ್ರಗೌಡ ಮೇಲೆ ಪ್ರಕರಣ ದಾಖಲಾಗಿತ್ತು. 2018ರಲ್ಲಿ ಪ್ರಕರಣ ಇತ್ಯಾರ್ಥವಾಗಿತ್ತು. ಆದರೆ, ಈಗ ರಾಮಸಾಗರ ಗ್ರಾಮದ ಹೊಸಪೇಟೆ ರಸ್ತೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ನಾನಾ ಅನುಮಾನುಗಳಿಗೆ ಎಡೆ ಮಾಡಿಕೊಟ್ಟಿದೆ. ಘಟನೆ ಸಂಬಂಧ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!