ಸಾಂದರ್ಭಿಕ ಚಿತ್ರ 
ರಾಜ್ಯ

ಹೆಚ್ ಡಿ ಕೋಟೆ : ಕೆರೆಯಲ್ಲಿ ಈಜಲು ಹೋದ 4 ಬಾಲಕರು ನೀರು ಪಾಲು

ಕೆರೆಗೆ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲಾದ ವಿದ್ರಾವಕ ಘಟನೆ  ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ನಡೆದಿದೆ. 

ಮೈಸೂರು: ಕೆರೆಗೆ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲಾದ ವಿದ್ರಾವಕ ಘಟನೆ  ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ನಡೆದಿದೆ. 

ಇಂದು ಶಿವರಾತ್ರಿ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಕಾರಣ ನಾಲ್ವರು ಸ್ನೇಹಿತರು ಹೆಚ್. ಡಿ. ಕೋಟೆಯ ಮಲ್ಬಾರ್ ಕೆರೆಯಲ್ಲಿ ಈಜಲು ಹೋಗಿದ್ದರು. ಕೆರೆಯ ಆಳದ ನೀರಿಗೆ ನಾಲ್ವರು ಯುವಕರು ಇಳಿದಾಗ ನೀರಿನ ಪ್ರಭಾವಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಕಿರಣ್, ಕೆಂಡ, ರೋಹಿತ್, ಯಶವಂತ‌ ಎಂದು ಗುರುತಿಸಲಾಗಿದೆ.

ಕೆರೆ ಏರಿ ಮೇಲೆ ಬಾಲಕರ ಬಟ್ಟೆ ಹಾಗೂ ಸೈಕಲ್​​​​ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗಿದ್ದು, ನಾಲ್ವರ ಮೃತದೇಹಗಳನ್ನೂ ಪತ್ತೆಮಾಡಲಾಗಿದೆ. ಘಟನೆ ಸಂಬಂಧ ಹೆಚ್.ಡಿ. ಕೋಟೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!