ರಾಜ್ಯ

ಶಿವರಾತ್ರಿ ಪ್ರಯುಕ್ತ ಸ್ಮಶಾನದಲ್ಲಿ ಇಷ್ಠಲಿಂಗ ಪೂಜೆ:ಪರಿವಾರ ಸಮೇತ ಊಟ ಮಾಡಿದ ಶಿವಭಕ್ತರು 

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಶಿವಭಕ್ತರು ಶಿವರಾತ್ರಿಯನ್ನು ವಿಶಿಷ್ಟವಾಗಿ ಆಚರಿಸಿ ಗಮನ ಸೆಳೆದಿದ್ದಾರೆ. 

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಶಿವಭಕ್ತರು ಶಿವರಾತ್ರಿಯನ್ನು ವಿಶಿಷ್ಟವಾಗಿ ಆಚರಿಸಿ ಗಮನ ಸೆಳೆದಿದ್ದಾರೆ. 


ಮೌಢ್ಯ ನಿವಾರಣೆ ಉದ್ದೇಶದಿಂದ ತಾಲ್ಲೂಕಿನ ಪ್ರಗತಿಪರ ಕುಟುಂಬ ಸದಸ್ಯರು ಆಜಾದ್ ನಗರದ ವೀರಶೈವ ರುದ್ರಭೂಮಿಯಲ್ಲಿ ಶಿವರಾತ್ರಿಯನ್ನು ಆಚರಿಸಿದರು.


ಮಹಾ ಶಿವರಾತ್ರಿ ಪ್ರಯುಕ್ತ ಸ್ಮಶಾನದಲ್ಲಿ ಇಷ್ಠಲಿಂಗ ಪೂಜೆ ಮಾಡಿ ತಮ್ಮ ಪರಿವಾರ ಸಮೇತ 20ಕ್ಕೂ ಹೆಚ್ಚು ಕುಟುಂಬದವರು ಊಟ ಮಾಡಿದರು. ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT