ಅಮೂಲ್ಯ ಲಿಯೋನಾ 
ರಾಜ್ಯ

ಆಯೋಜಕರು ಆಹ್ವಾನ ನೀಡಿಲ್ಲ ಎಂದ ಮೇಲೆ ಅಮೂಲ್ಯ ಕೈಗೆ ಮೈಕ್ ಕೊಟ್ಟಿದ್ದು ಯಾರು?

ಪಾಕ್ತಿಸಾನ ಪರವಾಗಿ ಘೋಷಣೆ ಕೂಗಿರುವುದು ದುರದೃಷ್ಟಕರ. ಅದು ಕೂಡಾ ಫ್ರೀಡಂ ಪಾರ್ಕ್‌ನಂತಹ ಪವಿತ್ರ ಸ್ಥಳದಲ್ಲಿ ಕೂಗಲಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

ಗದಗ: ಪಾಕ್ತಿಸಾನ ಪರವಾಗಿ ಘೋಷಣೆ ಕೂಗಿರುವುದು ದುರದೃಷ್ಟಕರ. ಅದು ಕೂಡಾ ಫ್ರೀಡಂ ಪಾರ್ಕ್‌ನಂತಹ ಪವಿತ್ರ ಸ್ಥಳದಲ್ಲಿ ಕೂಗಲಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೂಲ್ಯಗೆ ಕಾರ್ಯಕ್ರಮ ಆಯೋಜಕರು ಆಹ್ವಾನ ನೀಡಿಲ್ಲ ಎಂದು ಹೇಳಿದ್ದಾರೆ. ಆದರೆ ಅವಳ ಕೈಯಲ್ಲಿ ಮೈಕ್ ಹೇಗೆ ಬಂತು ? ಎಂದು ಪ್ರಶ್ನಿಸಿದರು.

ಇತ್ತಿಚಿನ ದಿನಗಳಲ್ಲಿ ಕೆಲವು ದೇಶದ್ರೋಹ ಸಂಘಟನೆಗಳ ಜೊತೆಗೆ ಯುವ ಜನಾಂಗ ಕೈ ಜೊಡಿಸುತ್ತಿರುವುದು ವಿಷಾದನೀಯ. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 

ದೇಶದ್ರೂಹದ ಕಾನೂನು ಅಡಿಯಲ್ಲಿ ಅವಳ ಮೇಲೆ‌ ಕ್ರಮ ಕೈಗೊಳ್ಳಲಾಗುವುದು. ದೇಶ ಪ್ರೇಮದ ವಿಷಯದಲ್ಲಿ ಯಾವುದೇ ರಾಜೀ ಇಲ್ಲ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಎಲ್ಲ ವಿಷಯವೂ ಪೊಲೀಸ್ ತನಿಖೆಯಿಂದ ಗೊತ್ತಾಗಬೇಕಾಗಿದೆ. ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ದೇಶ ದ್ರೋಹದ ಕಾನೂನು ಅಡಿಯಲ್ಲಿ ಅವಳ ಮೇಲೆ ಕ್ರಮ ಕೈಗೊಳುತ್ತೆವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್