ರಾಜ್ಯ

ಟ್ರಂಪ್ ಔತಣಕ್ಕೆ ಯಡಿಯೂರಪ್ಪಗೆ ಆಹ್ವಾನ

Nagaraja AB

ಬೆಂಗಳೂರು: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನವದೆಹಲಿಯಲ್ಲಿ ಅದ್ಧೂರಿ ಔತಣಕೂಟ ಆಯೋಜಿಸಿದ್ದಾರೆ

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮ್ಮುಖದಲ್ಲಿ ಏರ್ಪಡಿಸಿರುವ ಭರ್ಜರಿ ಔತಣ ಕೂಟಕ್ಕೆ ಹಲವು ಗಣ್ಯಾತಿಗಣ್ಯರಿಗೆ ಮೋದಿ ಆಹ್ವಾನ ನೀಡಿದ್ದಾರೆ.

 ಟ್ರಂಪ್ ಔತಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಆಮಂತ್ರಣ ಬಂದಿದೆ. ಯಡಿಯೂರಪ್ಪ ಸೇರಿ ದಕ್ಷಿಣ ಭಾರತದ ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಔತಣ ಕೂಟಕ್ಕೆ ಆಹ್ವಾನ ನೀಡಲಾಗಿದೆ.

SCROLL FOR NEXT