ಯಡಿಯೂರಪ್ಪ 
ರಾಜ್ಯ

ಬಜೆಟ್ ಸಭೆ ಮುಂದೂಡಿಕೆ: ಟ್ರಂಪ್ ಜೊತೆ ಇಂದು ಬಿಎಸ್'ವೈ ಔತಣಕೂಟದಲ್ಲಿ ಭಾಗಿ!

ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಬಜೆಟ್ ಸಭೆಯನ್ನು ಮುಂದೂಡಿಸುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಟ್ರಂಪ್ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ರಾತ್ರಿ ಹಮ್ಮಿಕೊಂಡಿರುವ ಔತಣಕೂದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಬಜೆಟ್ ಸಭೆಯನ್ನು ಮುಂದೂಡಿಸುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಟ್ರಂಪ್ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ರಾತ್ರಿ ಹಮ್ಮಿಕೊಂಡಿರುವ ಔತಣಕೂದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 

ಔತಣಕೂಟ ಆಯೋಜನೆಗೊಳಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಆಹ್ವಾನ ಪತ್ರಿಕೆಗಳನ್ನು ಕಳುಹಿಸಿದ್ದು, ಆಹ್ವಾನ ಪತ್ರನ್ನು ಸ್ವಾಗತಿಸಿರುವ ಯಡಿಯೂರಪ್ಪ ಅವರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆಂದು ವರದಿಗಳು ತಿಳಿಸಿವೆ. 

ಇಂದು ಬೆಳಿಗ್ಗೆ 11.45ರ ಸುಮಾರಿಗೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಯಡಿಯೂರಪ್ಪ ಅವರು ರಾತ್ರಿ 8 ಗಂಟೆಗೆ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಬುಧವಾರ ಬೆಳಿಗ್ಗೆ ಮರಳಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!