ಸಾಂದರ್ಭಿಕ ಚಿತ್ರ 
ರಾಜ್ಯ

ಕುಂದಾಪುರ: ದೇವಸ್ಥಾನದಲ್ಲಿ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ಕಳವು

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬದಕೆರೆಯ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬದಕೆರೆಯ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
  
ಬುಧವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಮನಾರ್ಹ ಸಂಗತಿಯೆಂದರೆ ಕಳೆದ ಎರಡು ತಿಂಗಳಲ್ಲಿ ವರದಿಯಾದ ನಾಲ್ಕನೇ ಘಟನೆ ಇದಾಗಿದೆ.
  
ಕಳ್ಳರು ದೇವಾಲಯದ ಬೆಳ್ಳಿ ಬಾಗಿಲಿನ ಚೌಕಟ್ಟು ಮತ್ತು ಇತರ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ.  ಅಲ್ಲದೆ, ದೇವಾಲಯದಲ್ಲಿ ಅಳವಡಿಸಲಾದ 50,000 ರೂ ಮೌಲ್ಯದ ಸಿಸಿಟಿವಿ ಡಿವಿಆರ್ ಮತ್ತು ಎಲ್ಇಡಿ ಟಿವಿ ಸಹ ಕಾಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
  
ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ