ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ನಂಜನಗೂಡಿನಲ್ಲಿ  ಇಬ್ಬರು ಬಾಂಗ್ಲಾದ ಅಕ್ರಮ ವಲಸಿಗರ ಬಂಧನ

ಜಿಲ್ಲೆಯ ನಂಜನಗೂಡು  ಪಟ್ಟಣದಲ್ಲಿ ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ

ಮೈಸೂರು: ಜಿಲ್ಲೆಯ ನಂಜನಗೂಡು  ಪಟ್ಟಣದಲ್ಲಿ ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ

ಬಂಧಿತರನ್ನು ಬಾಂಗ್ಲಾ ದೇಶದ ಸಾತ್ಕೀರಾದ  ಮೊಹಮದ್  ಅಬ್ದುಲ್ಲಾ ಹಾಗೂ ಮೊಹಮದ್  ಹಬೀಬುಲ್ಲಾ ಎಂದು ಗುರುತಿಸಲಾಗಿದೆ.

ಇಬ್ಬರೂ ನಂಜನಗೂಡಿನ  ಹಿಮ್ಮಾವು  ಕೈಗಾರಿಕಾ ಪ್ರದೇಶದ  ಕಾರ್ಖಾನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಖಚಿತ ಸುಳಿವಿನ ಮೇಲೆ  ಅವರನ್ನು  ಪೊಲೀಸರು  ವಶಕ್ಕೆ ಪಡೆದುಕೊಂಡಿದ್ದಾರೆ.  ವಿಚಾರಣೆಯ ವೇಳೆ ಬಾಂಗ್ಲಾದೇಶದಿಂದ  ವಲಸೆ  ಬಂದಿರುವ  ಅಂಶವನ್ನು ಬಾಯಿಬಿಟ್ಟಿದ್ದಾರೆ.

ಕೆಲ ಕಾಲ ಬೆಂಗಳೂರು ನಗರದಲ್ಲಿ ವಾಸವಾಗಿದ್ದ  ಬಂಧಿತರು   ವರ್ಷದ ಹಿಂದೆ  ನಂಜನಗೂಡಿಗೆ  ಸ್ಥಳಾಂತರಗೊಂಡಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT