ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಕೈಚಳಕ! ಮಾತಾಡುತ್ತಿದ್ದ ವ್ಯಕ್ತಿಯ ಮೊಬೈಲ್ ಕಸಿದು ಪರಾರಿಯಾದ ಖದೀಮರು 
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಕೈಚಳಕ! ಮಾತಾಡುತ್ತಿದ್ದ ವ್ಯಕ್ತಿಯ ಮೊಬೈಲ್ ಕಸಿದು ಖದೀಮರು ಪರಾರಿ

ರಸ್ತೆಯ ಮೇಲೆ ವ್ಯಕ್ತಿಯೋರ್ವರು ಮೊಬೈಲ್‌ ಫೋನ್​ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದಾಗ ಖದೀಮರು ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ರಸ್ತೆಯ ಮೇಲೆ ವ್ಯಕ್ತಿಯೋರ್ವರು ಮೊಬೈಲ್‌ ಫೋನ್​ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದಾಗ ಖದೀಮರು ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಲಿಕಾನ್ ಸಿಟಿಯ ವಿವೇಕ್ ನಗರದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ.

ವಿವೇಕ್ ನಗರದಲ್ಲಿ ದಂಪತಿ ರಸ್ತೆಯಲ್ಲಿ ನಡೆದುಕೊಂಡು ತಮ್ಮ ಮನೆಗೆ ತೆರಳುತ್ತಿದ್ದಾಗ ಬೈಕ್​ನಲ್ಲಿ ಬಂದ ಇಬ್ಬರು ಯುವಕರು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಮೊಬೈಲ್​ ಮಾಲೀಕ ಕಳ್ಳರ ಹಿಂದೆಯೇ ಓಡಿ ಹೋಗಿದ್ದಾರೆ. ಆದರೆ, ಓಡಿ ಹೋಗುವ ಬರದಲ್ಲಿ ಮುಗ್ಗರಿಸಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.

ವಿವೇಕ್ ನಗರದ ಆಸು ಪಾಸು ಇದಕ್ಕೆ ಹಿಂದೆಯೂ ಇಂತಹಾ ಅನೇಕ ಪ್ರಸಂಗಗಳು ವರದಿಯಾಗಿದೆ. ಸಧ್ಯ ಈ ಪ್ರಕರಣದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ವಿವೇಕ್ ನಗರ ಪೋಲೀಸ್ ಠಾಣೆಯಲ್ಲಿ ಮೊಬೈಲ್ ಕಳ್ಳತನ ಕುರಿತ ಪ್ರಕರಣ ದಾಖಲಾಗಿದ್ದು ರೋಪಿಗಳಿಗಾಗಿ ಹುಡುಕಾಟ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಕೊಲ್ಲಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕಣಿವೆಗೆ ತಳ್ಳಿ ಕೊಲೆಗೈದ ಬಾಯ್​ಫ್ರೆಂಡ್​!