ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಯ ಸಾಂದರ್ಭಿಕ ಚಿತ್ರ 
ರಾಜ್ಯ

ಮೋದಿ ಭೇಟಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಾಳೆ ಮಧ್ನಾಹ್ನ 2ರಿಂದ ಸಂಜೆ 6 ಗಂಟೆವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ಈ ಪ್ರತಿಭಟನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರು, ಪ್ರಗತಿಪರ ಚಿಂತಕರು ಸೇರಿ ಒಟ್ಟು 25 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!