ಸಿಎಎ ಪರ ರ್ಯಾಲಿ: ಕೋಲಾರದಲ್ಲಿ ಪೋಲೀಸರಿಂದ ಲಾಠಿ ಚಾರ್ಜ್ 
ರಾಜ್ಯ

ಸಿಎಎ ಪರ ರ್ಯಾಲಿ: ಕೋಲಾರದಲ್ಲಿ ಪೋಲೀಸರಿಂದ ಲಾಠಿ ಚಾರ್ಜ್

ಪೂರ್ವಾನುಮತಿ ಇಲ್ಲದೆ ಸಿಎಎ ಪರ ರ್ಯಾಲ, ಮೆರವಣಿಗೆ ನಡೆಸಿದ್ದ  ಬಿಜೆಪಿ ಮತ್ತು ಹಿಂದೂ ಪರ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ  ಎಸ್‌ಎನ್‌ಆರ್ ಸರ್ಕಲ್ ಬಳಿ ಪೋಲೀಸರು ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಲಾಠಿ ಬೀಸಿದ್ದಾರೆ.

ಕೋಲಾರ: ಪೂರ್ವಾನುಮತಿ ಇಲ್ಲದೆ ಸಿಎಎ ಪರ ರ್ಯಾಲ, ಮೆರವಣಿಗೆ ನಡೆಸಿದ್ದ  ಬಿಜೆಪಿ ಮತ್ತು ಹಿಂದೂ ಪರ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ  ಎಸ್‌ಎನ್‌ಆರ್ ಸರ್ಕಲ್ ಬಳಿ ಪೋಲೀಸರು ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಲಾಠಿ ಬೀಸಿದ್ದಾರೆ.

ಕೋಲಾರ ಸಂಸದ  ಎಸ್ ಮುನಿಸ್ವಾಮಿ ಸಿಎಎ ಪರ ರ್ಯಾಲಿಯನ್ನು ಆಯೋಜಿಸಿದ್ದರು. ಈ ವೇಳೆ ಎಲ್ಲಾ ತಾಲೂಕು ಮುಖಂಡರನ್ನು ಶನಿವಾರ ಕೋಲಾರದಲ್ಲಿ ಒಂದಾಗಿ ಸೇರಲು ಕೇಳಲಾಗಿತ್ತು. ಲಿಯಲ್ಲಿ ಭಾಗವಹಿಸಲು ಪಕ್ಷದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಕೋಲಾರವನ್ನು ತಲುಪಿದ್ದರು

ಈ ಮಧ್ಯೆ, ಎಸ್‌ಎನ್‌ಆರ್ ಆಸ್ಪತ್ರೆ ವೃತ್ತದ ಬಳಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಪಕ್ಷದ ಬೆಂಬಲಿಗರು ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರ ಎಚ್ಚರಿಕೆಗಳ ಹೊರತಾಗಿಯೂ ಪೊಲೀಸ್ ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸಿದರು.

ಆಗ ಕಾರ್ಯಕರ್ತರು ಬಲಪ್ರಯೋಗದಿಂದ ಮುನ್ನಡೆಯುತ್ತಿದ್ದಾಗ ಪೊಲೀಸರು ಲಾಠಿಚಾರ್ಜ್ ಂಆಡಿದ್ದಾರೆ. ಈ ವೇಳೆ ಹಲವರು ಕಾಲಿಗೆ ಬುದ್ದಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

"ರಾಜಕೀಯ ಭಿನ್ನಾಭಿಪ್ರಾಯ ಇರಲಿ ಆದರೆ, ಭಾಷೆ ಸಭ್ಯವಾಗಿರಲಿ": ಪ್ರಹ್ಲಾದ್ ಜೋಶಿ ಪರ ಕಿರಣ್ ರಿಜಿಜು ಬ್ಯಾಟಿಂಗ್, ರಾಹುಲ್ ಗಾಂಧಿ ವಿರುದ್ಧ ಕಿಡಿ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು, ಸಾಮಾಜಿಕ ಜಾಲತಾಣ Xಗೆ ನೋಟಿಸ್ ಜಾರಿ..!

"ನಿನ್ನ ವಯಸ್ಸಿಗೆ ನಾನು 2 ರಾಷ್ಟ್ರ ಪ್ರಶಸ್ತಿ ಗೆದ್ದಿದ್ದೆ.. ನೀನು ನಿಷ್ಪ್ರಯೋಜಕ, ನಿರುದ್ಯೋಗಿ": ಸಿಜೆಪಿ ನಾಯಕ Saurav Dasಗೆ ಕಂಗನಾ ತಿರುಗೇಟು

ಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ-Video