ಸಂಗ್ರಹ ಚಿತ್ರ 
ರಾಜ್ಯ

ಕಾಸರಗೋಡು ಯುವತಿಯ ಮೇಲೆ ಅತ್ಯಾಚಾರ ಪ್ರಕರಣ: ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಕೇರಳದಿಂದ ಯುವತಿಯೊಬ್ಬರನ್ನು ನಗರಕ್ಕೆ ಕರೆತಂದು ಅತ್ಯಾಚಾರವೆಸಗಿ ಬೆದರಿಸಿ ಮತಾಂತರಕ್ಕೆ ಯತ್ನಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. 

ಬೆಂಗಳೂರು: ಕೇರಳದಿಂದ ಯುವತಿಯೊಬ್ಬರನ್ನು ನಗರಕ್ಕೆ ಕರೆತಂದು ಅತ್ಯಾಚಾರವೆಸಗಿ ಬೆದರಿಸಿ ಮತಾಂತರಕ್ಕೆ ಯತ್ನಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.

ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡುವಂತೆ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.

ಸಂತ್ರಸ್ತ ಯುವತಿಯು ನೀಡಿದ ದೂರಿನನ್ವಯ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಯುತ್ತಿದ್ದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!