ಯಡಿಯೂರಪ್ಪ 
ರಾಜ್ಯ

ಕೇಂದ್ರ ಸರ್ಕಾರ ಕೊಟ್ಟಿರುವ ನೆರೆ ಪರಿಹಾರ ಸಾಲದು: ಸಿಎಂ ಯಡಿಯೂರಪ್ಪ

ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ಸಾಕಾಗುವುದಿಲ್ಲ. ಇದೂವರೆಗೆ ಎರಡು ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಮತ್ತಷ್ಟು ಪರಿಹಾರ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಬೆಂಗಳೂರು: ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ಸಾಕಾಗುವುದಿಲ್ಲ. ಇದೂವರೆಗೆ ಎರಡು ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಮತ್ತಷ್ಟು ಪರಿಹಾರ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯಕ್ಕೆ ಆಗಮಿಸಿ ಹಿಂತಿರುಗಿದ ಕೂಡಲೇ ಪ್ರಧಾನಿ ಮೋದಿಯವರು ರೂ.1869 ಕೋಟಿಗಳ ನೆರವು ಘೋಷಿಸಿದ್ದಾರೆ. ಮುಂಬರುವ ದಿನಗಳಲ್ಲಿ ಹಂತ ಹಂತವಾಗಿ ಕೇಂದ್ರ ಸರ್ಕಾರ ಮತ್ತಷ್ಟು ಆರ್ಥಿಕ ನೆರವು ನೀಡಲಿದೆ ಮೊದಲು ರೂ,1,200 ಕೋಟಿ ಬಿಡುಗಡೆಯಾಗಿದ್ದು, ಈಗ 1869 ಕೋಟಿ ಬಿಡುಗಡೆ ಮಾಡಿದ್ದಾರೆ. ನೆರೆ ಪ್ರದೇಶಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ. ಇದಕ್ಕಾಗಿ ಪ್ರಧಾನಮಂತ್ರಿಗಲಿಗೆ ಅಭಿನಂದಿಸುತ್ತೇನೆಂದು ಹೇಳಿದ್ದಾರೆ. 

ಸದ್ಯಕ್ಕೆ ಬಿಡುಗಡೆ ಮಾಡಿರುವ ಹಣ ಸಾಕಾಗುವುದಿಲ್ಲ. ಮತ್ತಷ್ಟು ಹಣದ ಅಗತ್ಯವಿದೆ. ನೆರೆ ಪರಿಹಾರಕ್ಕೆ ಕೇಂದ್ರದಿಂದ ಮತ್ತಷ್ಟು ಆರ್ಥಿಕ ನೆರವು ಸದ್ಯದಲ್ಲಿಯೇ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬಜೆಟ್ ಪೂರ್ವಭಾವಿ ಸಬೆ ಆರಂಭಿಸಲಾಗಿದೆ. ಉತ್ತಮ ಬಜೆಟ್ ಮಂಡನೆ ಮಾಡಲಾಗುವುದು ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT